ನವದೆಹಲಿ: ದೇಶದಲ್ಲಿ ಇಂದು 69ನೇ ಗಣರಾಜ್ಯೋತ್ಸವದ ಸಂಭ್ರಮ ತುಂಬಿತುಳುಕುತ್ತಿದೆ. ದೆಹಲಿಯ ರಾಜಪಥ್ ನಲ್ಲಿ ರಾಷ್ಟ್ರಪತಿ ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ರಾಜಪಥ್ ನಲ್ಲಿ ಆಕರ್ಷಕ ಪಥಸಂಚಲನ ನಡೆಯುತ್ತದೆ.