Widgets Magazine
Widgets Magazine

ಬಡತನ ತಾಳದೆ ಈ ಹೆತ್ತಮ್ಮ ಮಾಡಿದ್ದೇನು ಗೊತ್ತಾ?!

Hyderabad, ಸೋಮವಾರ, 10 ಜುಲೈ 2017 (15:58 IST)

Widgets Magazine

ಹೈದರಾಬಾದ್: ಬಡತನ ಮನುಷ್ಯನನ್ನು ಯಾವ ಮಟ್ಟಕ್ಕೆ ಇಳಿಸುತ್ತದೆ ನೋಡಿ. ಬಡತನದ ಬೇಗೆ ತಾಳಲಾದೆ ಇಲ್ಲೊಬ್ಬಳು ಹೆತ್ತಮ್ಮ ತನ್ನ ಹಸುಗೂಸನ್ನೇ 5000 ರೂ.ಗೆ ಮಾರಾಟ ಮಾಡಿದ್ದಾಳೆ!


 
ತೆಲಂಗಾಣ ರಾಜ್ಯದ ಖಮಾಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಶುಕ್ರವಾರವಷ್ಟೇ ಈಕೆ ತನ್ನ ಆರನೇ ಮಗುವಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಜನ್ಮವಿತ್ತಿದ್ದಳು. ಬಡತನದಿಂದಾಗಿ ಮಗುವನ್ನು ಸಾಕಲು ಸಾಧ್ಯವಾಗುತ್ತಿಲ್ಲ ಎಂದು ಮಹಿಳೆ ತನ್ನ ಹೆತ್ತ ಮಗುವನ್ನು ಇನ್ನೊಬ್ಬ ಮಹಿಳೆಗೆ 5000 ರೂ. ಮಾರಿದ್ದಾಳೆ.
 
ವಯಸ್ಸಾದ ಮಹಿಳೆಯೊಬ್ಬರಿಗೆ ಮಗುವನ್ನು ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆ ಮಹಿಳೆಯನ್ನು ವಿಚಾರಿಸಿದಾಗ ತನಗೆ ಮೊಮ್ಮಕ್ಕಳಿಲ್ಲದ ಕಾರಣಕ್ಕೆ ಮಗುವನ್ನು ಪಡೆದಿರುವುದಾಗಿ ಹೇಳಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಮಗುವನ್ನು ವಶಕ್ಕೆ ಪಡೆದಿರುವ ಪೊಲೀಸರು ಮಕ್ಕಳ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಹೆತ್ತಮ್ಮನ ಮೇಲೆ ಪ್ರಕರಣ ದಾಖಲಿಸಲಾಗಿದೆ.
 
ಇದನ್ನೂ ಓದಿ.. ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುತ್ತಲೇ ನೀರಿನಲ್ಲಿ ಮುಳುಗಿದರು!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸೆಲ್ಫಿ ಹುಚ್ಚು: ದೋಣಿ ಮುಗುಚಿ ಎಂಟು ಯುವಕರ ಸಾವು

ನಾಗ್ಪುರ್: ನಾಗ್ಪುರದ ವೇನಾ ಅಣೆಕಟ್ಟಿನ ಹಿನ್ನಿರಿನಲ್ಲಿ ಫೇಸ್ಬುಕ್ ಲೈವ್ ಮಾಡುತ್ತಾ ಸೆಲ್ಫಿ ...

ಫೇಸ್ ಬುಕ್ ನಲ್ಲಿ ಸೆಲ್ಫೀ ಪೋಸ್ಟ್ ಮಾಡುತ್ತಲೇ ನೀರಿನಲ್ಲಿ ಮುಳುಗಿದರು!

ನಾಗ್ಪುರ: ಸ್ನೇಹಿತರೊಂದಿಗೆ ಸುತ್ತಾಡುವಾಗ ಸೆಲ್ಫೀ ತೆಗೆದು ಫೇಸ್ ಬುಕ್ ನಲ್ಲಿ ಫೋಟೋ, ವಿಡಿಯೋ ಪೋಸ್ಟ್ ...

news

ನಿರಾಶ್ರಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ

ನವದೆಹಲಿ: ನಗರದ ಕನ್ನಾಟ್ ಪ್ರದೇಶದಲ್ಲಿ ತನ್ನ ಪೋಷಕರೊಂದಿಗೆ ಮಲಗಿದ್ದ 8 ವರ್ಷ ವಯಸ್ಸಿನ ಬಾಲಕಿಯೊಬ್ಬಳ ...

news

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಬಸವರಾಜ್ ಪಾಟೀಲ್ ಸೇಡಂ?

ಬೆಂಗಳೂರು: ಬಿಜೆಪಿ ರಾಜ್ಯಸಭೆ ಸದಸ್ಯರಾಗಿರುವ ಬಸವರಾಜ್ ಪಾಟೀಲ್ ಸೇಡಂ ಎನ್‌ಡಿಎ ಉಪರಾಷ್ಟ್ರಪತಿ ...

Widgets Magazine Widgets Magazine Widgets Magazine