ಎಂಟೆದೆಯ ಬಂಟ ಈ ವೀರ ಯೋಧನದ್ದು ಎಂಥಾ ಮಾತು ನೋಡಿ!

NewDelhi, ಬುಧವಾರ, 19 ಏಪ್ರಿಲ್ 2017 (09:44 IST)

Widgets Magazine

ನವದೆಹಲಿ: ದೇಶ ಕಾಯುವ ಯೋಧರೆಂದರೆ ಹಾಗೆ. ಅವರು ಬಿಸಿಲು, ಚಳಿ ಮಳೆಗಾಳಿಗೆ ಜಗ್ಗುವವರಲ್ಲ. ಶತ್ರುಗಳ ನೋಡಿ ಹಿಂಜರಿಯುವವರಲ್ಲ. ಹಾಗೊಬ್ಬ ವೀರ ಯೋಧ ನೀಡಿದ ಹೇಳಿಕೆ ನಮ್ಮ ಎದೆಯುಬ್ಬುವಂತೆ ಮಾಡುತ್ತದೆ.


 
ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಯಲ್ಲಿ ತನ್ನ ಮೇಲೆ ನಡೆಸಿದ ಯುವಕರಿಗೆ ಯೋಧ ವಿಕಿ ವಿಶ್ವಕರ್ಮ ತಕ್ಕ ಸಂದೇಶ ರವಾನಿಸಿದ್ದಾರೆ. ತಾನು ಕಲ್ಲು ತೂರಾಟಕ್ಕೆಲ್ಲಾ ಹೆದರಿ ಓಡುವವನಲ್ಲ ಎಂದಿದ್ದಾರೆ.
 
ನನ್ನ ಕೊನೆಯ ಉಸಿರುವವರೆಗೂ ತಾಯ್ನಾಡಿಗಾಗಿ ಸೇವೆ ಸಲ್ಲಿಸುತ್ತೇನೆ. ಯಾವುದೇ ಶಕ್ತಿಗೂ ನನ್ನನ್ನು ಅಲುಗಾಡಿಸಲಾಗದು ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಕಾಶ್ಮೀರ ಯುವಕರು ಈ ವೀರ ಯೋಧನ ಮೇಲೆ ಕಲ್ಲೆಸೆಯುತ್ತಿದ್ದರೆ, ದೇಶದ ಹಿತ ದೃಷ್ಟಿಯಿಂದ ಅವರಿಗೆ ಪ್ರತಿಕ್ರಿಯಿಸಲಿಲ್ಲ ಎಂದು ವಿಕಿ ಹೇಳಿದ್ದಾರೆ. ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಟಿಟಿವಿ ದಿನಕರನ್ ವಿರುದ್ಧ ಲುಕೌಟ್ ನೋಟಿಸ್ ಜಾರಿ

ಅಣ್ಣಾಡಿಎಂಕೆ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಲಂಚದ ಆಮಿಷವೊಡ್ಡಿದ ಆರೋಪ ಎದುರಿಸುತ್ತಿರುವ ಆಣ್ಣಾಡಿಎಂಕೆ ...

news

ಪ್ರಧಾನಿ ಮೋದಿ ಇಫೆಕ್ಟ್? ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆಯಿತೊಂದು ಘಟನೆ

ನವದೆಹಲಿ: ಪ್ರಧಾನಿ ಮೋದಿ ಕೆಲವು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಕೆಲವು ...

news

ಶಶಿಕಲಾ, ದಿನಕರನ್ ಪಕ್ಷದಿಂದ ಹೊರಕ್ಕೆ: ಜಯಕುಮಾರ್ ಘೋಷಣೆ

ತಮಿಳುನಾಡಿನ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಜಯಲಲಿತಾ ಆಪ್ತೆ ಶಶಿಕಲಾ ಮತ್ತು ಸೋದರಳಿಯ ಟಿಟಿವಿ ದಿನಕರನ್ ...

news

41 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ಸಿಎಂ ಆದಿತ್ಯನಾಥ್

ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಳಂಕಿತ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ...

Widgets Magazine