ಪಾಟ್ನಾ: ದೇಶದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಉತ್ಪಾದನೆಯಾದ ರಿಲಯನ್ಸ್ ಜಿಯೋ ಜಾಹಿರಾತುಗಳಲ್ಲಿ ಪ್ರಧಾನಿ ಮೋದಿ ಕಾಣಿಸಿಕೊಂಡಿರುವ ಬಗ್ಗೆ ಆರ್ಜೆಡಿ ಮುಖ್ಯಸ್ಥ ಲಾಲು ಯಾದವ್ ಲೇವಡಿ ಮಾಡಿದ್ದಾರೆ.