ಪತ್ನಿಯ ಅಕ್ರಮ ಸಂಬಂಧ ಕಣ್ಣಾರೆ ಕಂಡ ಪತಿ, ಮಾಡಿದ್ದನ್ನು ಕೇಳಿದರೆ ಬೆಚ್ಚಿ ಬೀಳ್ತೀರಾ!

ಸೋಮವಾರ, 10 ಸೆಪ್ಟಂಬರ್ 2018 (06:32 IST)

ಚಿಕ್ಕಮಗಳೂರು : ಪತ್ನಿ ಪರಪುರುಷನೊಂದಿಗೆ ಅಕ್ರಮ ಹೊಂದಿರುವುದನ್ನು ಕಣ್ಣಾರೆ ಕಂಡ ಪತಿ  ಆಕೆಯ ತಲೆಯನ್ನು ಕತ್ತರಿಸಿ ಪೊಲೀಸ್ ಸ್ಟೇಷನ್ ಗೆ ತೆಗೆದುಕೊಂಡು ಬಂದು ಪೊಲೀಸರಿಗೆ ಶರಣಾದ ಘಟನೆ ತರೀಕೆರೆ ತಾಲೂಕಿನಲ್ಲಿ ನಡೆದಿದೆ.


 ರೂಪ(30) ಕೊಲೆಯಾದ ಮಹಿಳೆ. ಸತೀಶ್ ಕೊಲೆ ಮಾಡಿರುವ ಪತಿ. ಇವರಿಬ್ಬರು 2 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ನಂತರ ರೂಪ ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿರುವುದನ್ನು ಸತೀಶ್​ ರೆಡ್​ಹ್ಯಾಂಡ್ ಆಗಿ ಕಂಡು, ಕೋಪ ತಾಳಲಾರದೆ ಆಕೆಯ ತಲೆಯನ್ನು ಕತ್ತರಿಸಿ ಹತ್ಯೆ ಮಾಡಿದ್ದಾನೆ.


ನಂತರ ತಲೆಯನ್ನ ಬ್ಯಾಗ್‍ನಲ್ಲಿಟ್ಟುಕೊಂಡು 20 ಕಿ.ಮೀ. ಬಸ್ ಸಂಚಾರ ಮಾಡಿ, ಶಿವನಿ ರೈಲ್ವೆ ಸ್ಟೇಷನ್‍ನಿಂದ ಅಜ್ಜಂಪುರ ಠಾಣೆಗೆ ಬಂದು ಕತ್ತಿ ಹಾಗೂ ತಲೆಯನ್ನು ತಂದು ಪೊಲೀಸರಿಗೆ ಶರಣಾಗಿದ್ದಾನೆ. ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಇಂದು ಭಾರತ ಬಂದ್ ; ಏನೆಲ್ಲಾ ಇದೆ? ಏನೆಲ್ಲಾ ಇಲ್ಲ?

ನವದೆಹಲಿ : ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಯಾಗಿರುವ ಹಿನ್ನಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷ ...

ಉಪರಾಷ್ಟ್ರಪತಿಯಿಂದ ಪ್ರಧಾನಿಯ ಗುಣಗಾನ

ಭಾರತ ಕಳೆದ ನಾಲ್ಕು ವರ್ಷಗಳಿಂದ ಶೀಘ್ರ ಗತಿಯಲ್ಲಿ ಪ್ರಗತಿಯತ್ತ ಸಾಗುತ್ತಿದೆ. ಇದಕ್ಕೆ ಪ್ರಧಾನಿ ನರೇಂದ್ರ ...

ಮಹಿಳಾ ಖೈದಿಗಳಿಂದ ಪರಮೇಶ್ವರ್ ಗೆ ಘೇರಾವ್

ಮಹಿಳಾ ಖೈದಿಗಳನ್ನು ಬಿಡುಗಡೆ ಮಾಡದಿರುವ ಕ್ರಮ ಖಂಡಿಸಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಮಹಿಳಾ ...

ಹೊಸ ಬಾಂಬ್ ಸಿಡಿಸಿದ ಯಡಿಯೂರಪ್ಪ?

ಶೀಘ್ರದಲ್ಲಿಯೇ ರಾಜ್ಯದ ಸಮ್ಮಿಶ್ರ ಸರಕಾರ ಪತನಗೊಳ್ಳಲಿದೆ. ಸರಕಾರ ಉರುಳಿಸುವ ಯತ್ನ ಬಿಜೆಪಿ ಮಾಡಲ್ಲ. ಆದರೆ ...