ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ನೇರವಾಗಿ ನೇಮಕವಾಗಲಿರುವ ಮೊದಲ ಮಹಿಳೆ ಯಾರು ಗೊತ್ತಾ...?

ನವದೆಹಲಿ, ಶುಕ್ರವಾರ, 12 ಜನವರಿ 2018 (07:34 IST)

ನವದೆಹಲಿ: ಹಿರಿಯ ವಕೀಲರಾದ ಇಂದು ಮಲ್ಹೋತ್ರಾ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಕೊಲಿಜಿಯಂ ಶಿಫಾರಸು ಮಾಡಿದೆ. ಈ ಮೂಲಕ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ನೇರವಾಗಿ ನೇಮಕವಾಗಲಿರುವ ಮಹಿಳೆ ಎಂಬ ಹಿರಿಮೆಗೆ ಇಂದು ಮಲ್ಹೋತ್ರಾ ಪಾತ್ರರಾಗಲಿದ್ದಾರಂತೆ.


ಇಂದು ಮಲ್ಹೋತ್ರಾ ಅವರು ನೇಮಕಗೊಂಡರೆ ಸ್ವಾತಂತ್ರ್ಯಾ ನಂತರ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೇರಿದ ಏಳನೇ ಮಹಿಳೆ ಎಂದೆನಿಸಿಕೊಳ್ಳಲಿದ್ದಾರೆ. ಉಳಿದವರೆಲ್ಲವರೂ ಹೈಕೋರ್ಟ್‌ಗಳಿಂದ ಬಡ್ತಿಯಾಗಿ ಬಂದವರು. ಈಗ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಆರ್‌. ಭಾನುಮತಿ ಅವರು ಕೆಲಸ ನಿರ್ವಹಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಇಂದು ಸಕ್ಕರೆ ನಾಡಿನಲ್ಲಿ ಸಿಎಂ ಸಾಧನಾ ಸಮಾವೇಶ

ಮಂಡ್ಯ: ಸಿಎಂ ಸಿದ್ದರಾಮಯ್ಯ ಇಂದು ಸಕ್ಕರೆ ನಾಡು ಮಂಡ್ಯದಲ್ಲಿ ತಮ್ಮ ಸರ್ಕಾರದ ಸಾಧನಾ ಸಮಾವೇಶದಲ್ಲಿ ...

news

ಪುತ್ರ ಯತೀಂದ್ರ ಪರ ಪರೋಕ್ಷವಾಗಿ ಈ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ!

ಮಂಡ್ಯ: ಸಿಎಂ ಸಿದ್ದರಾಮಯ್ಯ ಪುತ್ರ ಈ ಬಾರಿ ತಮ್ಮ ಪುತ್ರ ಯತೀಂದ್ರರನ್ನು ವರುಣಾ ಕ್ಷೇತ್ರದಲ್ಲಿ ...

news

ತಾಕತ್ತಿದ್ದರೆ ಆರ್‌ಎಸ್‌ಎಸ್‌, ಶ್ರೀರಾಮಸೇನೆ, ಬಜರಂಗದಳ ನಿಷೇಧಿಸಲಿ- ಮುತಾಲಿಕ್

ತಾಕತ್ತಿದ್ದರೆ ರಾಜ್ಯ ಸರ್ಕಾರ ಆರ್‌ಎಸ್‌ಎಸ್‌, ಶ್ರೀರಾಮಸೇನೆ, ಬಜರಂಗದಳ ಸಂಘಟನೆಗಳನ್ನು ನಿಷೇಧ ಮಾಡಲಿ ...

news

ಹಿಂದುತ್ವ, ಮನುಷ್ಯತ್ವ ಇಲ್ಲದ ಆರ್‌ಎಸ್‌ಎಸ್‌, ಬಜರಂಗದಳ- ಸಿಎಂ

ಆರ್‌ಎಸ್‌ಎಸ್‌ ಮತ್ತು ಬಜರಂಗದಳದವರು ಹಿಂದುತ್ವ ಉಗ್ರಗಾಮಿಗಳು, ಅವರಿಗೆ ಹಿಂದುತ್ವ ಮತ್ತು ಮನುಷ್ಯತ್ವ ...

Widgets Magazine
Widgets Magazine