ರಜನಿಕಾಂತ್ ಪಕ್ಷದ ಲೋಗೋ, ವೆಬ್ ಸೈಟ್ ಬಿಡುಗಡೆ ಮಾಡಿದ್ದು ಯಾಕೆ ಗೊತ್ತಾ?

ಚೆನ್ನೈ, ಮಂಗಳವಾರ, 2 ಜನವರಿ 2018 (08:22 IST)

ಚೆನ್ನೈ: ರಜನಿಕಾಂತ್ ಅವರು ತಮ್ಮ ಪಕ್ಷಕ್ಕೆ ಲೋಗೋ, ಆ್ಯಪ್ ಹಾಗು ವೆಬ್ ಸೈಟ್ ಬಿಡುಗಡೆ ಮಾಡಿದ್ದಾರೆ.


ಭಾನುವಾರ ಹೊಸ ಸ್ಥಾಪಿಸುವುದಾಗಿ ಹೇಳಿರುವ ರಜನಿಕಾಂತ್ ಅವರು ತಮ್ಮ ಪಕ್ಷಕ್ಕೆ ಸಂಬಂಧಿಸಿದ ಕಾರ್ಯಗಳನ್ನು ಜನರಿಗೆ ತಲುಪಿಸಲು ಲೋಗೋ, ಆ್ಯಪ್ ಹಾಗು ವೆಬ್ ಸೈಟ್ ನ್ನು ಬಿಡುಗಡೆ ಮಾಡಿದ್ದಾರೆ. ‘ಬಾಬಾ’ ಚಿತ್ರದ ಬೆರಳಿನ ಗುರುತಿನ ಲೋಗೋ ಹಾಗು rajinimandram.org ವೆಬ್ ಸೈಟ್ ನ್ನು ಪ್ರಾರಂಭಿಸಿದ್ದಾರೆ.

 
‘ ಜನರ ಆಶಯದಂತೆ ತಮಿಳುನಾಡು ರಾಜಕಾರಣವನ್ನು ಸ್ವಚ್ಛಗೊಳಿಸಬೇಕಿದೆ. ನಾವೆಲ್ಲಾ ಸೇರಿ ಹೊಸ ಬದಲಾವಣೆ ತರೋಣ. ತಮಿಳುನಾಡು ಅಭಿವೃದ್ಧಿಗೆ ನೀವೆಲ್ಲರೂ ಕೈಜೋಡಿಸಿ. ನಮ್ಮ ವೆಬ್ ಸೈಟ್ ನಲ್ಲಿ ನಿಮ್ಮ ಹೆಸರು, ವಿಳಾಸ, ವೋಟರ್ ಐಡಿ ನಂಬರನ್ನು ನೊಂದಾಯಿಸಿ’ ಎಂದು ತಮಿಳುನಾಡು ಜನತೆಗೆ ಆಹ್ವಾನ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ– ಸಿದ್ದರಾಮಯ್ಯ

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

news

ಬಿಜೆಪಿ ವಕ್ತಾರ ಸ್ಥಾನದಿಂದ ಗೋ.ಮಧುಸೂದನ್ ವಜಾ?

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗೋ ಮಧುಸೂದನ್ ಅವರನ್ನು ...

news

ಕೂಡ್ಲಿಗಿ ಶಾಸಕ ಬಿ.ನಾಗೇಂದ್ರ ಕಾಂಗ್ರೆಸ್‌ ಸೇರ್ಪಡೆ?

ಬಿಜೆಪಿ ಸಂಸದ ಬಿ.ಶ್ರೀರಾಮುಲು ಅವರ ಆಪ್ತ ಹಾಗೂ ಕೂಡ್ಲಿಗಿ ಕ್ಷೇತ್ರದ ಪಕ್ಷೇತರ ಶಾಸಕ ಬಿ.ನಾಗೇಂದ್ರ ಅವರು ...

news

ಸುಸೂತ್ರವಾಗಿ ನಡೆದ ಹೊಸವರ್ಷದ ಸಂಭ್ರಮಾಚರಣೆ– ರೆಡ್ಡಿ

ಹೊಸ ವರ್ಷದ ಆಚರಣೆ ಸುಸೂತ್ರವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಗೃಹ ಸಚಿವ ...

Widgets Magazine