ಲಾಲೂ ಪ್ರಸಾದ್ ಗೆ ಶಿಕ್ಷೆ ವಿಧಿಸಿದ್ದ ನ್ಯಾಯಾಧೀಶ ಶಿವಪಾಲ್ ಸಿಂಗ್ ಗನ್ ಲೈಸೆನ್ಸ್ ಕೋರಿದ್ದಾದರೂ ಯಾಕೆ…?

ರಾಂಚಿ, ಶನಿವಾರ, 20 ಜನವರಿ 2018 (06:51 IST)

ರಾಂಚಿ : ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶಿವಪಾಲ್ ಸಿಂಗ್ ಅವರು ತಮಗೆ ಹಾಗು ತಮ್ಮ ಇಬ್ಬರು ಮಕ್ಕಳ ರಕ್ಷಣೆಗಾಗಿ ಗನ್ ಲೈಸೆನ್ಸ್ ಕೋರಿ ಅರ್ಜಿ ಸಲ್ಲಿಸಿದ್ದಾರೆ.

 
ಬಹುಕೋಟಿ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಮೂರೂವರೆ ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದ ಶಿವಪಾಲ್ ಸಿಂಗ್ ಅವರು ಈಗ ಗನ್ ಲೈಸನ್ಸ್ ಗಾಗಿ ಅರ್ಜಿ ಸಲ್ಲಿಸಿದ್ದು ಹಲವರಲ್ಲಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಹಾಗೆ ಅವರು ಲಾಲೂ ಪ್ರಸಾದ್ ಯಾದವ್ ಅವರ ಈ ಪ್ರಕರಣದ ತೀರ್ಪಿಗೂ ಮೊದಲು ಲಾಲೂ ಪರ ಹಲವರು ತಮ್ಮ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂದು ಕೂಡ ಹೇಳಿದ್ದಾರೆ.

 
ಆದ್ದರಿಂದ ಈ ಬಗ್ಗೆ  ಜಿಲ್ಲಾಧಿಕಾರಿ ಗಳ ಕಚೇರಿ ಸಿಬ್ಬಂದಿ, ನ್ಯಾಯಾಧೀಶರ ಅರ್ಜಿಯನ್ನು ಆದ್ಯತೆಯ ಮೇಲೆ ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸ್ಯಾನಿಟರಿ ಪ್ಯಾಡ್ ಗಳ ಮೇಲೆ ಜಿ.ಎಸ್.ಟಿ ಬಗ್ಗೆ ಮೋಹಕ ತಾರೆ ರಮ್ಯಾ ಅವರ ಅಭಿಪ್ರಾಯವೇನು ಗೊತ್ತಾ…?

ಬೆಂಗಳೂರು : ಸ್ಯಾನಿಟರಿ ಪ್ಯಾಡ್ ಗಳ ಮೇಲೆ ಜಿ.ಎಸ್.ಟಿ ಬಗ್ಗೆ ಎಲ್ಲಾಕಡೆ ವಿರೋಧ ವ್ಯಕ್ತವಾಗಿದ್ದು, ಇದಕ್ಕೆ ...

news

ಗಣರಾಜ್ಯೋತ್ಸವ ದಿನಕ್ಕೆ ಈ ಬಾರಿ ಬರಲಿದ್ದಾರೆ ಏಷಿಯಾನ್ ನಾಯಕರು!

ನವದೆಹಲಿ: 69 ನೇ ಗಣರಾಜ್ಯೋತ್ಸವಕ್ಕೆ ಪ್ರತಿ ವರ್ಷ ಸ್ನೇಹ ರಾಷ್ಟ್ರದ ನಾಯಕರೊಬ್ಬರು ಮುಖ್ಯ ಅತಿಥಿಗಳಾಗಿ ...

news

ಬಾಲ್ಯ ನೆನಪಿಸುವ ಗಣರಾಜ್ಯೋತ್ಸವ!

ಬೆಂಗಳೂರು: ಗಣರಾಜ್ಯೋತ್ಸವ ಎಂದ ತಕ್ಷಣ ಬಾಲ್ಯ ನೆನಪಾಗುತ್ತದೆ. ಈ ದಿನದಂದು ನಡೆಯುವ ಪೆರೇಡ್ ಗಾಗಿ ನಾವು ...

news

69ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಭಾರತ

ನವದೆಹಲಿ: 2018 ರ ಜನವರಿ 26 ರಂದು ಭಾರತ ದೇಶಕ್ಕೆ 69ನೇ ಗಣರಾಜ್ಯೋತ್ಸವದ ಸಂಭ್ರಮ. ಭಾರತ ಪ್ರಜಾಪ್ರಭುತ್ವ ...

Widgets Magazine