ಮೋದಿ ಮತ್ತು ಆದಿತ್ಯನಾಥ್ ಅವರಿಗೆ ಯಾಕೆ ಈ ಹುಡುಗಿ ರಕ್ತದಲ್ಲಿ ಪತ್ರ ಬರೆದಿದ್ದು...?

ರಾಯ್ ಬರೇಲಿ, ಬುಧವಾರ, 24 ಜನವರಿ 2018 (12:59 IST)

ರಾಯಬರೇಲಿ : ಪ್ರಧಾನಿ ಮೋದಿ ಹಾಗು ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಅತ್ಯಾಚಾರಕ್ಕೊಳಗಾದ ಯುವತಿಯೊಬ್ಬಳು ತನಗೆ ನ್ಯಾಯ ಕೊಡಿಸಬೇಕೆಂದು ರಕ್ತದಲ್ಲಿ ಪತ್ರವೊಂದನ್ನು ಬರೆದಿದ್ದಾಳೆ.
 
ಈಕೆಯ ಮೇಲೆ ಮಾಡಿದ ಆರೋಪಿಗಳ ವಿರುದ್ದ ಎಫ್.ಐ.ಆರ್. ದಾಖಲಿಸಲಾಗಿತ್ತು.ಆದರೆ ಅವರು ‘ಪ್ರಭಾವಿ ವ್ಯಕ್ತಿಗಳ ಜೊತೆ ಹೊಂದಿರುವುದರಿಂದ ಆರೋಪಿಗಳ ವಿರುದ್ದ ಪೊಲೀಸರು ಕ್ರಮಕೈಗೊಳ್ಳುತ್ತಿಲ್ಲ. ಪ್ರಕರಣವನ್ನು ವಾಪಾಸ್ ಪಡೆಯುವಂತೆ ನನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ. ನನಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ರಕ್ತದಲ್ಲಿ ಪತ್ರವನ್ನು ಬರೆದಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮ್ಯಾಟ್ರಿಮೋನಿಯಲ್ಲಿ ಯುವತಿಯಿಂದ ವಂಚನೆ, 3.45 ಲಕ್ಷ ಕಳೆದುಕೊಂಡು ಖಾಸಗಿ ಉದ್ಯೋಗಿ

ಮ್ಯಾಟ್ರಿಮೋನಿ ವೆಬ್​ಸೈಟ್​ವೊಂದರಲ್ಲಿ ಪರಿಚಯವಾಗಿದ್ದ ಯುವತಿ ಖಾಸಗಿ ಕಂಪನಿಯ ಉದ್ಯೋಗಿಗೆ ಬರೋಬ್ಬರಿ 3.45 ...

news

ವರ್ಗಾವಣೆಯಲ್ಲಿ ಆಯೋಗ ಮೂಗು ತೂರಿಸಬಾರದು– ಸಿದ್ದರಾಮಯ್ಯ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಲ್ಲಿ ಚುನಾವಣೆಯ ಆಯೋಗ ಮೂಗು ತೂರಿಸಬಾರದು ಎಂದು ...

news

ಎಷ್ಟು ಮಕ್ಕಳಿಗೆ ಜನ್ಮ ನೀಡ್ತೀರಿ ಎಂದು ವಿದ್ಯಾರ್ಥಿನಿಯರನ್ನು ಕೇಳಿದ ಪ್ರಾಚಾರ್ಯ

ವಿದ್ಯಾರ್ಥಿನಿಯರ ಮೈ–ಕೈ ಮುಟ್ಟಿ ಮಾತನಾಡಿಸುವ ಪ್ರಾಚಾರ್ಯರೊಬ್ಬರು ಎಷ್ಟು ಮಕ್ಕಳಿಗೆ ಜನ್ಮ ನೀಡುತ್ತೀರಿ ...

news

ನೃತ್ಯ ಮಾಡಿ 5 ರೂ. ಸಂಪಾದನೆ ಮಾಡಿದ ಸಿಎಂ ಸಿದ್ದರಾಮಯ್ಯ!

ಮೈಸೂರು: ಸಿಎಂ ಸಿದ್ದರಾಮಯ್ಯ ಸದಾ ಗಂಭೀರ ಎಂದೇ ಎಲ್ಲರೂ ಅಂದುಕೊಳ್ಳುತ್ತಾರೆ. ಆದರೆ ಅವಕಾಶ ಸಿಕ್ಕಾಗಲೆಲ್ಲಾ ...

Widgets Magazine
Widgets Magazine