Widgets Magazine
Widgets Magazine

ಸಚಿವೆ ಉಮಾಭಾರತಿ ಚುನಾವಣೆಯಿಂದ ದೂರ ಉಳಿಯಲು ಕಾರಣವೇನು ಗೊತ್ತಾ…?

ಉತ್ತರಪ್ರದೇಶ, ಮಂಗಳವಾರ, 13 ಫೆಬ್ರವರಿ 2018 (07:46 IST)

Widgets Magazine

: ಅನಾರೋಗ್ಯದ ಕಾರಣದಿಂದ ಚುನಾವಣಾ ಸ್ಪರ್ಧೆಯಿಂದ ದೂರ ಉಳಿಯಲು ಕೇಂದ್ರ ಕುಡಿಯುವ ನೀರು, ನೈರ್ಮಲ್ಯ ಖಾತೆ ಸಚಿವೆ ಉಮಾಭಾರತಿ ಅವರು ಮಾಡಿದ್ದಾರೆ ಎಂದು ತಿಳಿದುಬಂದಿದೆ.


ಉತ್ತರಪ್ರದೇಶದ ಝಾನ್ಸಿ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಅವರು ತೀವ್ರವಾದ ಬೆನ್ನು ನೋವು ಹಾಗೂ ಮಂಡಿ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಚುನಾವಣಾ ಸ್ಪರ್ಧಿಸುವುದಿಲ್ಲವೆಂದು ಕೇಂದ್ರ ಕುಡಿಯುವ ನೀರು, ನೈರ್ಮಲ್ಯ ಖಾತೆ ಸಚಿವೆ ಉಮಾಭಾರತಿ ಸ್ಪಷ್ಟನೆ ನೀಡಿದ್ದಾರೆ. ಆದರೆ ಚುನಾವಣಾ ಸ್ಪರ್ಧಿಸದಿದ್ದರೂ ಬಿಜೆಪಿ ಸಂಘಟನೆಗೆ ಸಿದ್ಧವಿರುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ಮೋದಿ ಬಗ್ಗೆ ಕಿಡಿಕಾರಿದ್ದು ಯಾಕೆ ಗೊತ್ತಾ...?

ಕಲಬುರಗಿ : ನಾವು ಏನು ಮಾಡಿದ್ದೇವೆ ಅಂತಾ ನಿಮಗೆ ಗೊತ್ತಿಲ್ಲದೆ ಇದ್ದಲ್ಲಿ ನೀವ್ಯಾಕೇ ಪ್ರಧಾನಿಯಾಗಿರಬೇಕು ...

news

ದೇವಸ್ಥಾನಕ್ಕೆ ಮತ್ತೆ ಹೋಗ್ತೀನಿ, ಏನಿವಾಗ? ರಾಹುಲ್ ಗಾಂಧಿ ಪ್ರಶ್ನೆ

ರಾಯಚೂರು: ಗುಜರಾತ್ ನಲ್ಲಿ ಮಾಡಿದಂತೆ ಇಲ್ಲೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆ ಸಂದರ್ಭದಲ್ಲಿ ...

news

ನೀರಿನ ಪಾತ್ರೆಯಲ್ಲಿ ಬಿದ್ದು ಒಂದು ವರ್ಷದ ಮಗು ಸಾವು

ಬೆಳಗಾವಿ : ಮನೆಯಲ್ಲಿ ದಿನನಿತ್ಯದ ಬಳಕೆಗಾಗಿ ತುಂಬಿಸಿಟ್ಟ ನೀರಿನ ಪಾತ್ರೆಯಲ್ಲಿ ಬಿದ್ದು ಒಂದು ವರ್ಷದ ಮಗು ...

news

ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಡಿಯೂರಪ್ಪನಂತಹ ಭ್ರಷ್ಟ ಮಾಜಿ ಸಿಎಂ ಪಕ್ಕದಲ್ಲಿ ಕೂರಿಸಿಕೊಂಡು ಸಿದ್ದರಾಮಯ್ಯ ಸರ್ಕಾರ ಭ್ರಷ್ಟ ...

Widgets Magazine Widgets Magazine Widgets Magazine