Widgets Magazine
Widgets Magazine

ಮಮತಾ ಬ್ಯಾನರ್ಜಿ ಗರಂ ಆಗಿದ್ದು ಯಾಕೆ ಗೊತ್ತಾ?

ನವದೆಹಲಿ, ಶನಿವಾರ, 23 ಡಿಸೆಂಬರ್ 2017 (11:34 IST)

Widgets Magazine

ನವದೆಹಲಿ: ಜನವರಿ 26 ರ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಮೆರವಣಿಗೆಗಳನ್ನು ಮಾಡುವುದರ ಜೊತೆಗೆ ಸ್ತಬ್ಧಚಿತ್ರಗಳನ್ನು ಸಾಗಿಸುತ್ತಾರೆ. ಈ ಸ್ತಬ್ಧಚಿತ್ರಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಬಂಗಾಳದ ಸ್ತಬ್ಧಚಿತ್ರವನ್ನು ತಿರಸ್ಕರಿಸಿತ್ತು. ಇದರಿಂದ ಬೇಸರಗೊಂಡ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಯಾಕೆ ಬಂಗಾಳದ ಸ್ತಬ್ಧಚಿತ್ರವನ್ನು ಸರ್ಕಾರ ತಿರಸ್ಕರಿಸಿತು ಎಂದು ಪ್ರಶ್ನೆ ಮಾಡಿದ್ದಾರೆ.


ಸಾವರ್ಜನಿಕರು ಒಟ್ಟಾಗಿದ್ದರೆ ಮಾತ್ರ ಶಾಂತಿಗೆ  ಜಾಗವಿರುತ್ತದೆ ಎಂಬುದು ತಮ್ಮ ರಾಜ್ಯ  ಸ್ತಬ್ಧಚಿತ್ರದ ಪರಿಕಲ್ಪನೆಯಾಗಿತ್ತು.ಈ ಕಾರಣಕ್ಕಾಗಿಯೇ ತಮ್ಮ ಸ್ತಬ್ಧಚಿತ್ರವನ್ನು ಮಾಡಲಾಯಿತೇ?  ಇದು ಬಂಗಾಳದ ಜನತೆಗೆ ಮಾಡಿದ ಅವಮಾನವೆಂದು ಕೊಲ್ಕತ್ತಾ ಪಾರ್ಕ್ ಸ್ಟ್ರೀಟ್ ನಲ್ಲಿ ನಡೆದ ಕ್ರಿಸ್ ಮಸ್ ಆಚರಣೆಯಲ್ಲಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರಥಮ ದರ್ಜೆ ಸಹಾಯಕಿಯನ್ನು ಹಾಸಿಗೆಗೆ ಕರೆದ ಮುಖ್ಯಶಿಕ್ಷಕ

ಪ್ರಥಮ ದರ್ಜೆ ಸಹಾಯಕಿಯನ್ನು ಪ್ರೌಢ ಶಾಲೆ ಮುಖ್ಯ ಶಿಕ್ಷಕ ಪೋಲಿ ಮಾತುಗಳ ಮೂಲಕ ಲೈಂಗಿಕ ಕಿರುಕುಳ ನೀಡಿ ...

news

‘ಕಾಂಗ್ರೆಸ್ ನವರು ಹೇಳಿದ್ದಕ್ಕೇ ಗೋವಾ ಸಿಎಂ ಜತೆ ಮಾತುಕತೆ ನಡೆಸಿದ್ದೆ’

ಬೆಂಗಳೂರು: ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಸಿಎಂ ಮನೋಹರ್ ಪರಿಕ್ಕರ್ ಜತೆ ಮಾತುಕತೆ ...

news

ಇಂದು ಬಿಡುಗಡೆಯಾಗಲಿರುವ ಮಾಜಿ ಪ್ರಧಾನಿ ದೇವೇಗೌಡರ ಕುರಿತ ಪುಸ್ತಕದಲ್ಲಿ ಏನೇನಿದೆ ಗೊತ್ತಾ…?

ಬಿಡುಗಡೆಯಾಗುತ್ತಿದ್ದು,ಇದನ್ನು ಸುಪ್ರೀಂಕೋರ್ಟ್ ನ ನಿವೃತ್ತ ಮುಖ್ಯ ನಾಯಾಧೀಶರಾದ ಎಂ.ಎನ್.ವೆಂಕಟಾಚಲಯ್ಯ ...

news

ಕರ್ನಾಟಕ ಚುನಾವಣೆ ಗೆಲ್ಲಲು ರಾಹುಲ್ ಗಾಂಧಿಯ ಮೊದಲ ಸ್ಟೆಪ್ ಏನು ಗೊತ್ತಾ?

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮೇಲೆ ರಾಹುಲ್ ಗಾಂಧಿಗೆ ಮೊದಲ ಚುನಾವಣೆ ಕರ್ನಾಟಕ ವಿಧಾನಸಭೆ ...

Widgets Magazine Widgets Magazine Widgets Magazine