ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಡಿಸ್ಕವರಿ ಚಾನೆಲ್ ನ ಜನಪ್ರಿಯ ಮ್ಯಾನ್ ವರ್ಸಸ್ ವೈಲ್ಡ್ ಲೈಫ್ ಕಾರ್ಯಕ್ರಮದಲ್ಲಿ ಬಿಯರ್ ಗ್ರಿಲ್ಸ್ ಜತೆಗೆ ಕಾಣಿಸಿಕೊಂಡಿದ್ದು ಈ ಕಾರ್ಯಕ್ರಮ ನಾಳೆ ಡಿಸ್ಕವರಿ ಚಾನೆಲ್ ನಲ್ಲಿ ಪ್ರಸಾರವಾಗಲಿದೆ.