ವಿಂಗ್ ಕಮಾಂಡರ್ ಅಭಿನಂದನ್ ರನ್ನು ವರ್ಗಾವಣೆ ಮಾಡಿದ ವಾಯುಪಡೆ

ನವದೆಹಲಿ, ಭಾನುವಾರ, 21 ಏಪ್ರಿಲ್ 2019 (12:59 IST)

ನವದೆಹಲಿ : ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಶತ್ರು ರಾಷ್ಟ್ರದ ಯುದ್ಧ ವಿಮಾನವನ್ನು ಹಿಮ್ಮೆಟ್ಟಿಸುವ ಭರದಲ್ಲಿ , ಪಾಕಿಸ್ತಾನದ ವಶವಾಗಿ ಬಂಧನದಲ್ಲಿದ್ದು, ದೇಶಕ್ಕೆ ಮರಳಿದ ಭಾರತೀಯ ವಾಯು ಪಡೆಯ ಪೈಲಟ್ ಅಭಿನಂದನ್ ಸಾಹಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿತ್ತು.


ಆದರೆ ಅಭಿನಂದನ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಕಣಿವೆಯಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂಬುದನ್ನು ಅರಿತ ವಾಯುಪಡೆ ಅವರನ್ನು ಶ್ರೀನಗರ ವಾಯುನೆಲೆಯಿಂದ ದೇಶದ ಪಶ್ಚಿಮ ವಲಯದಲ್ಲಿ ಪಾಕಿಸ್ತಾನದ ಗಡಿಗೆ ಅಂಟಿಕೊಂಡಿರುವ, ಪ್ರಮುಖ ವಾಯುನೆಲೆಗೆ ವರ್ಗಾವಣೆ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಪರಿಚಿತನೊಬ್ಬ ಮಹಿಳೆಯೊಬ್ಬಳ ಬಳಿ ಲೈಂಗಿಕ ಕ್ರಿಯೆ ನಡೆಸುವಂತೆ ಬೇಡಿಕೊಂಡಿದ್ದು ಯಾಕೆ?

ಅಹಮದಾಬಾದ್ : ಅಪರಿಚಿತ ವ್ಯಕ್ತಿಯೊಬ್ಬ 24 ವರ್ಷದ ಮಹಿಳೆಯೊಬ್ಬಳ ಬಳಿ ಲೈಂಗಿಕ ಕ್ರಿಯೆ ನಡೆಸುವಂತೆ ...

news

ತಂದೆಯ ಮೇಲೆ ಆರೋಪ ಮಾಡಿದ ಬಿಜೆಪಿಯವರಿಗೆ ಬಹಿರಂಗವಾಗಿ ಸವಾಲೆಸೆದ ಪ್ರಿಯಾಂಕ್ ಖರ್ಗೆ

ಯಾದಗಿರಿ : ತಂದೆ ಮಲ್ಲಿಕಾರ್ಜುನ ಖರ್ಗೆ ಅಕ್ರಮ ಆಸ್ತಿ ಹೊಂದಿದ್ದಾರೆಂಬ ಬಿಜೆಪಿ ನಾಯಕರ ಆರೋಪಕ್ಕೆ ಖರ್ಗೆ ...

news

15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಪೋಷಕರು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಮನೆಯೊಂದಕ್ಕೆ ನುಗ್ಗಿದ ಐವರು ಕಾಮುಕರು ಬಾಲಕಿಯೊಬ್ಬಳ ಮೇಲೆ ...

news

ಸಿಜೆಐ, ಲೈಂಗಿಕ ದೌರ್ಜನ್ಯ, ಕೇಸ್, ಆರೋಪ,

ಲೈಂಗಿಕ ದೌರ್ಜನ್ಯ ಆರೋಪ; ಬೆದರಿಕೆಗೆ ಡೋಂಟ್ ಕೇರ್ ಎಂದ ಸಿಜೆಐ

Widgets Magazine