ಲಕ್ನೋ: ಆಫೀಸ್ ನಿಂದ ಸಂಜೆ ಮನೆಗೆ ಬರುತ್ತಿದ್ದ ಮಹಿಳೆಯನ್ನು ಮೂವರು ಕಾಮುಕರ ಗುಂಪು ಅಪಹರಿಸಿ ಕಾಮತೃಷೆ ತೀರಿಸಿಕೊಂಡಿದ್ದಲ್ಲದೆ, ನಿರ್ಜನ ಪ್ರದೇಶದಲ್ಲಿ ದೇಹವೆಸೆದು ಹೋದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.