ಫೋನಿನಲ್ಲಿ ಮಾತನಾಡಿದ್ದಕ್ಕೆ ಯುವಕನ ಮರ್ಮಾಂಗ ಕತ್ತರಿಸಿದ ಮಹಿಳೆ

ಒಡಿಶಾ, ಶನಿವಾರ, 10 ನವೆಂಬರ್ 2018 (06:58 IST)

ಒಡಿಶಾ : ಮಹಿಳೆಯೊಬ್ಬಳು ಯುವಕನೊಬ್ಬನಿಗೆ ಮಾಡಿಸಿ ಆತ ಪ್ರಜ್ಞೆ ತಪ್ಪಿದಾಗ ಆತನ ಮರ್ಮಾಂಗವನ್ನು ಕತ್ತರಿಸಿದ ಘಟನೆ ಒಡಿಶಾದ ಕೆಯೊಂಜ್ಹಾರ ಜಿಲ್ಲೆಯ ಹರಿಚಂದನ್ ಪುರ್ ಪ್ರದೇಶದಲ್ಲಿ ನಡೆದಿದೆ.


ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಸಂಜೆ ಮನೆಗೆ ಬರುತ್ತಿದ್ದ ವೇಳೆ ಕತ್ತಲಾದ್ದರಿಂದ ಹರಿಚಂದನ್ ಪುರದಲ್ಲಿರೋ ಮಹಿಳೆಯೊಬ್ಬಳ ಮನೆಯಲ್ಲಿ ತಂಗಿದ್ದಾನೆ. ಆ ವೇಳೆ ಆತ ಬೇರೆಯವರ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದು, ಇದನ್ನು ಆಕೆ ಖಂಡಿಸಿದ್ದಾಳೆ. ಈ ವಿಚಾರಕ್ಕಾಗಿ ಇಬ್ಬರ ಮಧ್ಯೆ ಜಗಳ ನಡೆದಿದೆ.


ನಂತರ ರಾತ್ರಿ ಮಹಿಳೆ ಆತನಿಗೆ ಒತ್ತಾಯಪೂರ್ವಕವಾಗಿ ಮದ್ಯಪಾನ ಮಾಡಿಸಿದ್ದಾಳೆ. ಅತಿಯಾಗಿ ಮದ್ಯ ಸೇವಿಸಿ ಯುವಕ ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಮಹಿಳೆ ಯುವಕನ ಮರ್ಮಾಂಗವನ್ನು ಕಟ್ ಮಾಡಿದ್ದಾಳೆ ಎಂಬುದಾಗಿ ಯುವಕ ಆರೋಪಿಸಿದ್ದಾನೆ.
ಸದ್ಯ ಯುವಕ ಹರಿಚಂದನ್ ಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ ಅಂತ ವರದಿಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗ್ರೀನ್ ಕಾರಿಡಾರ್ ಹೆದ್ದಾರಿ ಕಲಬುರಗಿ ನಗರದಿಂದ ಹಾದು ಹೋಗಲಿ ಎಂದ ಖರ್ಗೆ

ಉದ್ದೇಶಿತ ಮುಂಬೈ-ಚೆನ್ನೈ ಗ್ರೀನ್ ಕಾರಿಡಾರ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ...

news

ಕೇಸ್ ರದ್ದುಗೊಳಿಸಿ ಎಂದು ಕೋರ್ಟ ಮೆಟ್ಟಿಲೇರಿದ ರೆಡ್ಡಿ

ತಲೆ ಮರೆಸಿಕೊಂಡಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ತಮ್ಮ ವಿರುದ್ಧದ ಆಂಬಿ‌ಡೆಂಟ್ ಕಂಪೆನಿಯ ವಂಚನೆ ಪ್ರಕರಣ ...

news

ಬಿಜೆಪಿಯಿಂದ ಸರ್ವಾಧಿಕಾರಿ ಆಡಳಿತ ಎಂದ ಖರ್ಗೆ

ಕೇಂದ್ರದಲ್ಲಿ ಬಿಜೆಪಿ ಸರ್ವಾಧಿಕಾರದ ಆಡಳಿತ ನಡೆಸುತ್ತಿದೆ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ...

news

ಟಿಪ್ಪು ಜಯಂತಿ: ಸಿಎಂ ಪಾಲ್ಗೊಳ್ಳುವುದು ಅನುಮಾನ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಟಿಪ್ಪು ಸುಲ್ತಾನ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ...

Widgets Magazine