Widgets Magazine
Widgets Magazine

ಸ್ಯಾನಿಟರಿ ಪ್ಯಾಡ್ ಖರೀದಿಸಲು ಈಗಲೂ ಮಹಿಳೆಯರಿಗೆ ನಾಚಿಕೆಯಂತೆ!

ಬೆಂಗಳೂರು, ಬುಧವಾರ, 14 ಫೆಬ್ರವರಿ 2018 (08:34 IST)

Widgets Magazine

ಬೆಂಗಳೂರು: ಅಕ್ಷಯ್ ಕುಮಾರ್ ಅಭಿನಯದ ಪ್ಯಾಡ್ ಮ್ಯಾನ್ ಸಿನಿಮಾ ಸ್ಯಾನಿಟರಿ ಪ್ಯಾಡ್ ಕುರಿತಾದ ಚರ್ಚೆಗೆ ಹೊಸ ಆಯಾಮ ನೀಡಿದೆ. ಇದೀಗ ಹೊಸದೊಂದು ಅಧ್ಯಯನ ವರದಿ ಪ್ರಕಾರ ಈಗಲೂ ಭಾರತೀಯ ಮಹಿಳೆಯರು ಪ್ಯಾಡ್ ಖರೀದಿಸಲು ಸಂಕೋಚ ಪಡುತ್ತಾರೆ ಎಂದು ತಿಳಿದುಬಂದಿದೆ.
 

ಈಗಲೂ ಶೇ. 43 ರಷ್ಟು ಮಹಿಳೆಯರು ಪ್ಯಾಡ್ ಬಳಸುವುದೇ ಇಲ್ಲವಂತೆ. ಶೇ. 36 ರಷ್ಟು ಮಹಿಳೆಯರಿಗೆ ಇದನ್ನು ಖರೀದಿಸಲೂ ಸಂಕೋಚವಂತೆ. ಶೇ. 67 ಮಹಿಳೆಯರು ತಮ್ಮ ಸ್ನೇಹಿತರು, ಕುಟುಂಬ ಸದಸ್ಯರ ಮೂಲಕವೋ ಪ್ಯಾಡ್ ಖರೀದಿಸುತ್ತಾರಂತೆ!
 
ಮಹಿಳಾ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ವಿವರ ಬಹಿರಂಗವಾಗಿದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳ ಯುವತಿಯರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

30 ತಾಸುಗಳು ಕಾರ್ಯಾಚರಣೆ, ಇಬ್ಬರು ಎಲ್ ಇಟಿ ಉಗ್ರರ ಹತ್ಯೆ

ಶ್ರೀನಗರ: ಇಲ್ಲಿಯ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಶಿಬಿರದ ಬಳಿಯ ಕಟ್ಟಡದಲ್ಲಿ ಅಡಗಿದ್ದ ...

news

ಕೇಂದ್ರದ ಉಜ್ವಲಾ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಹೊಸದಿಲ್ಲಿ : ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಪೆಟ್ರೋಲಿಯಂ ಸಚಿವಾಲಯ ನಡೆಸುತ್ತಿರುವ ಎಲ್‌ಪಿಜಿ ...

news

ಯತ್ನಾಳ್ ಬಿಜೆಪಿ ಸೇರ್ಪಡೆ ಸ್ವಾಗತಿಸಿದ ರಮೇಶ್ ಜಿಗಜಿಣಗಿ

ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ಸೇರುವುದನ್ನು ಸ್ವಾಗತಿಸುವುದಾಗಿ ಕೇಂದ್ರ ...

news

ಫೆ. 19ರಂದು ರಾಜ್ಯಕ್ಕೆ ನರೇಂದ್ರ ಮೋದಿ ಭೇಟಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರುವರಿ 19ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ನರೇಂದ್ರ ಮೋದಿ ...

Widgets Magazine Widgets Magazine Widgets Magazine