ಆರ್ಥಿಕತೆ ಕುಸಿತ: ಪ್ರಧಾನಿ ಮೋದಿ, ಜೇಟ್ಲಿ ವಿರುದ್ಧ ಯಶ್ವಂತ್ ಸಿನ್ಹಾ ವಾಗ್ದಾಳಿ

ನವದೆಹಲಿ, ಮಂಗಳವಾರ, 14 ನವೆಂಬರ್ 2017 (17:20 IST)

Widgets Magazine

ಕೇಂದ್ರ ಸರಕಾರದ ಮತ್ತು ಜಿಎಸ್‌ಟಿ ದೇಶದ ಆರ್ಥಿಕತೆಗೆ ಮಾರಕವಾಗಿ ಪರಿಣಮಿಸಿವೆ ಎಂದು ಖ್ಯಾತ ಆರ್ಥಿಕ ತಜ್ಞ ಬಿಜೆಪಿ ಮುಖಂಡ ಮಾಜಿ ವಿತ್ತಸಚಿವ ಯಶ್ವಂತ್ ಸಿನ್ಹಾ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರುಸ ಕೇಂದ್ರದ ವಿತ್ತಖಾತೆ ಸಚಿವ ಅರುಣ್ ಜೇಟ್ಲಿ ದೇಶದ ಜನತೆಯನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ನೋಟು ನಿಷೇಧ ಮತ್ತು ಅವೈಜ್ಞಾನಿಕ ಜಿಎಸ್‌ಟಿ ತೆರಿಗೆ ಜಾರಿಯಿಂದಾಗಿ ದೇಶದ ಆರ್ಥಿಕತೆ ಕುಸಿದಿದ್ದರಿಂದ ದೇಶದ ಜನತೆ ಜೇಟ್ಲಿ ರಾಜೀನಾಮೆಗೆ ಒತ್ತಾಯಿಸಬೇಕು. ಹಿಂದಿನ ಸರಕಾರದಿಂದ ಬಂದ ಕೆಲ ಸಮಸ್ಯೆಗಳಾದ ಎನ್‌ಪಿಎ ಮತ್ತು 25 ಲಕ್ಷ ಕೋಟಿ ವೆಚ್ಚದ ಯೋಜನೆಗಳ ಬಗ್ಗೆ ತ್ವರಿತವಾಗಿ ಪ್ರಸ್ತುತವಿರುವ ಕ್ರಮ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.  
 
ಕಳೆದ ಮೂರುವರೆ ವರ್ಷಗಳಲ್ಲಿ ಸ್ಥಗಿತಗೊಂಡ ಯೋಜನೆಗಳ ಸಂಖ್ಯೆ ಸ್ವಲ್ಪಮಟ್ಟಿಗೆ ಕಡಿಮೆಯಾದರೂ, 17-18 ಲಕ್ಷ ಮೌಲ್ಯದ ಯೋಜನೆಗಳು ಇನ್ನೂ ಅರ್ಧಾವಸ್ಥೆಯಲ್ಲಿಯೇ ಉಳಿದಿವೆ ಎಂದು ಹೇಳಿದರು.
 
"ಹಳೆಯ ಯೋಜನೆಗಳು ಮುಂದಕ್ಕೆ ಹೋಗಲಿಲ್ಲ ಮತ್ತು ಹೊಸ ಯೋಜನೆಗಳನ್ನು ಕೈಗೆತ್ತಿಕೊಂಡಿಲ್ಲ 8 ಲಕ್ಷ ಕೋಟಿಗಳ ಎನ್ಪಿಎ ಇನ್ನೂ ಉಳಿದಿದೆ. ಬೆಳವಣಿಗೆಯ ದರವು ಕುಸಿದಿದೆ ಎಂದು ಬಿಜೆಪಿ ಮುಖಂಡ ಯಶ್ವಂತ್ ಸಿನ್ಹಾ ಮೋದಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪಾಕಿಸ್ತಾನ: ಕೋಳಿಯ ಮೇಲೆ ಅತ್ಯಾಚಾರವೆಸಗಿದ ಬಾಲಕನ ಬಂಧನ

ಲಾಹೋರ್: ಆಘಾತಕಾರಿ ಘಟನೆಯೊಂದರಲ್ಲಿ ಕೋಳಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ 14 ವರ್ಷದ ಬಾಲಕನನ್ನು ...

news

ಪೂಜೆ ಮಾಡೋಣ ಬಾ ಎಂದು ಬಾಲಕಿಯನ್ನು ಕರೆದು ಹಾಸಿಗೆಗೆಳೆಯುತ್ತಿದ್ದ ಮಾಂತ್ರಿಕ ಅರೆಸ್ಟ್

ಮುಂಬೈ: ನೆರೆಮನೆಯಲ್ಲಿ ವಾಸವಾಗಿದ್ದ ಮಾಂತ್ರಿಕನೊಬ್ಬ ತಮ್ಮ ಪುತ್ರಿಯ ಮೇಲೆ ಐದು ವರ್ಷಗಳಿಂದ ...

news

ನಾನು ಸಿಎಂ ಆದ್ರೆ ಭ್ರಷ್ಟಾಚಾರಿಗಳ ವಿರುದ್ಧ ಕಠಿಣ ಕ್ರಮ: ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಲ್ಲಿ ಅಧಿಕಾರದ ಮದದಿಂದ ಭ್ರಷ್ಟಾಚಾರದಲ್ಲಿ ...

news

ಕಾಂಗ್ರೆಸ್ ಪಕ್ಷಕ್ಕೆ ದೊಡ್ಡದೊಂದು ಗುಡ್‌ಬೈ: ಎ.ಬಿ.ಮಲಕರೆಡ್ಡಿ

ಬೆಳಗಾವಿ: ನಾನು ಕಾಂಗ್ರೆಸ್ ಪಕ್ಷ ಬಿಡುತ್ತೇನೆ. ಆದರೆ, ಬೇರೆ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ ...

Widgets Magazine