ಯಡಿಯೂರಪ್ಪ ಡಿ ನೋಟಿಫಿಕೇಷನ್ ಪ್ರಕರಣ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

ನವದೆಹಲಿ, ಸೋಮವಾರ, 5 ಫೆಬ್ರವರಿ 2018 (20:48 IST)

ಮಾಜಿ ಮುಖ್ಯಮಂತ್ರಿ ಬಿ.ಎಸ್.ಅವರ ಅಕ್ರಮ ಡಿ ನೋಟಿಫಿಕೇಷನ್ ಪ್ರಕರಣದ ವಿಚಾರಣೆಯಿಂದ ಸುಪ್ರೀಂಕೋರ್ಟಿನ ನ್ಯಾಯಮೂರ್ತಿ ಚಲಮೇಶ್ವರ್ ಅವರು ಹಿಂದೆ ಸರಿದ್ದಾರೆ.

ಯಡಿಯೂರಪ್ಪ ವಿರುದ್ಧ 15 ಡಿ ನೋಟಿಫಿಕೇಷನ್ ಪ್ರಕರಣಗಳನ್ನು ಬೇರೆ ಪೀಠದಲ್ಲಿ ವಿಚಾರಣೆ ನಡೆಸುವಂತೆ ಮುಖ್ಯನ್ಯಾಯಮೂರ್ತಿಗೆ ಮನವಿ ಮಾಡಿದ್ದಾರೆ.

ಹೈಕೋರ್ಟಿನಲ್ಲಿ ರದ್ದುಪಡಿಸಿದ ಡಿ ನೋಟಿಫಿಕೇಷನ್ ಪ್ರಕರಣಗಳನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆ ಮಾಡಲಾಗಿತ್ತು. ವಿಚಾರಣೆ ನಡೆಸಬೇಕಿದ್ದ ನ್ಯಾಯಮೂರ್ತಿಯವರು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯಸಭೆಯಲ್ಲಿ ಮೊದಲ ಭಾಷಣ ಮಾಡಿದ ಅಮಿತ್ ಶಾ ಹೇಳಿದ್ದೇನು?

ರಾಜ್ಯಸಭೆಯಲ್ಲಿ ಮೊದಲ ಬಾರಿಗೆ ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಅಮಿತ್ ...

news

ಟೀಕಾಕಾರರಿಗೆ ರಮ್ಯಾ ತಿರುಗೇಟು

ಬೆಂಗಳೂರು: ಪ್ರಧಾನಿ ಮೋದಿಯವರ ಟಾಪ್ ಎಂಬ ಪದ ಬಳಕೆಯನ್ನು ಟೀಕಿಸುವ ಭರದಲ್ಲಿ ಆಕ್ಷೇಪಾರ್ಹವಾಗಿ ಟ್ವೀಟ್ ...

news

ಪ್ರೇಮಿ ಕೈಕೊಟ್ಟಿದ್ದರಿಂದ ಆಕ್ರೋಶದಿಂದ ಅವನ ಮನೆ ಮುಂದೆ ನೃತ್ಯ ಮಾಡಿದ ಪ್ರಿಯತಮೆ

ಪ್ರೀತಿಯಲ್ಲಿ ಸೋತು ನೊಂದ ಜನರು ಸೂರ್ಯನ ಕೆಳಗೆ ಏನು ಬೇಕಾದರೂ ಮತ್ತು ಎಲ್ಲವನ್ನೂ ಮಾಡುತ್ತಾರೆ ಹಾಗೂ ...

news

ಡಿಕೆಶಿ ಮೇಲೆ ರೆಬೆಲ್‌ಸ್ಟಾರ್ ಅಂಬರೀಶ್ ಗುಡುಗು

ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ...

Widgets Magazine
Widgets Magazine