ಪಾಲ್ಯೇಕರ್ ಕನ್ನಡಿಗರ ಕ್ಷಮೆ ಕೇಳಬೇಕು– ಯಡಿಯೂರಪ್ಪ

ಬೆಂಗಳೂರು, ಸೋಮವಾರ, 15 ಜನವರಿ 2018 (10:51 IST)

ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಗೋವಾ ನೀರಾವರಿ ಸಚಿವ ವಿನೋದ ಪಾಲ್ಯೇಕರ್ ಅವರು ಕನ್ನಡಿಗರ ಕ್ಷಮೆ ಕೋರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಒತ್ತಾಯಿಸಿದ್ದಾರೆ.

ಗೋವಾ ಹಾಗೂ ಕರ್ನಾಟಕ ರಾಜ್ಯಗಳ ನಡುವೆ ಬಿರುಕು ಮೂಡಿಸುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ, ಕನ್ನಡಿಗರ ಬಗ್ಗೆ ಮಾತನಾಡಲು ಪಾಲ್ಯೇಕರ್‌ಗೆ ಯಾರೂ ಅಧಿಕಾರ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
 
ಮಹಾದಾಯಿ ನೀರಿನ ವಿವಾದದ ಸಂಬಂಧ ರಾಜ್ಯಕ್ಕೆ ಭೇಟಿ ನೀಡಿದ್ದ ಗೋವಾ ಸಚಿವ ವಿನೋದ ಪಾಲ್ಯೇಕರ್‌ ಅವರು ಕನ್ನಡಿಗರ ಹರಾಮ್‌ಕೋರರು ಎಂದಿದ್ದರು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಹುಲ್ ಗಾಂಧಿಗೆ ರಾಮನ ಅವತಾರ! ಪ್ರಧಾನಿ ಮೋದಿಗೆ ರಾವಣನ ವೇಷ

ನವದೆಹಲಿ: 2019 ನೇ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಪ್ರತಿನಿಧಿಸುವ ಲೋಕಸಭೆ ಕ್ಷೇತ್ರದಲ್ಲಿ ಆಗಲೇ ...

news

‘ಪತ್ನಿ ಮಕ್ಕಳಿಂದ ನನ್ನನ್ನು ದೂರವಿಟ್ಟ ಕಾಂಗ್ರೆಸ್ ನವರಿಗೆ ತಕ್ಕ ಶಾಸ್ತ್ರಿ ಮಾಡ್ತೇನೆ’

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿ ಇದೀಗ ಹೊರಬಂದಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ...

news

ಗೋವಾ ಸಚಿವರ ಕನ್ನಡ ವಿರೋಧಿ ಹೇಳಿಕೆಗೆ ಗಡಿ ಉದ್ವಿಗ್ನ

ಬೆಳಗಾವಿ: ಕನ್ನಡಿಗರು ಹರಾಮಿಗಳು ಎಂದು ಗೋವಾ ನೀರಾವರಿ ಸಚಿವ ವಿನೋದ್ ಪಾಲೇಕರ್ ನೀಡಿರುವ ಅವಹೇಳನಕಾರಿ ...

news

ಇಸ್ರೇಲ್ ಪ್ರಧಾನಿ ನೆತನ್ಯಾಹುವಿಗೆ ಆತ್ಮೀಯ ಸ್ವಾಗತ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಭಾರತ ಪ್ರವಾಸಕ್ಕಾಗಿ ಪತ್ನಿಯೊಂದಿಗೆ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಇಸ್ರೇಲ್‌ ...

Widgets Magazine
Widgets Magazine