Widgets Magazine
Widgets Magazine

ವಿಜಯಪುರ, ಬಾಗಲಕೋಟೆಯಿಂದ ಚುನಾವಣೆಗೆ ಸ್ಪರ್ಧೆ: ಯಡಿಯೂರಪ್ಪ

ಬೆಂಗಳೂರು, ಭಾನುವಾರ, 17 ಸೆಪ್ಟಂಬರ್ 2017 (11:34 IST)

Widgets Magazine

ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆಯಿಂದ ಚುನಾವಣೆಗೆ ಸ್ಪರ್ಧೆಸಲು ಚಿಂತನೆ ನಡೆಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.
ನಾನು ಉತ್ತರ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸಿದಲ್ಲಿ ನೆರೆಯ 10 ರಿಂದ 12 ಜಿಲ್ಲೆಗಳಲ್ಲಿ ಪಕ್ಷಕ್ಕೆ ಲಾಭವಾಗಲಿದೆ. ಆದ್ದರಿಂದ, ಉತ್ತರ ಕರ್ನಾಟಕ ಭಾಗದಿಂದ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
 
ವಿಜಯಪುರ, ಬಾಗಲಕೋಟೆಯಿಂದ ಸ್ಪರ್ಧಿಸುವಂತೆ ಒತ್ತಡವಿದೆ ಆದಾಗ್ಯೂ ಪಕ್ಷದ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೇ ಅದಕ್ಕೆ ಬದ್ಧವಾಗಿದ್ದೇನೆ ಎಂದರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಸ್ಥಾನ ಗೆಲ್ಲಲೇಬೇಕು ಎನ್ನುವ ಗುರಿಯಿದೆ. ಮುಂದಿನ ಬಾರಿ ಬಿಜೆಪಿ ಸರಕಾರ ರಚಿಸುವುದು ಖಚಿತವಾಗಿದೆ. ಜನವಿರೋಧಿ, ರೈತ ವಿರೋಧಿ ಸರಕಾರವನ್ನು ಮತದಾರರು ಕಿತ್ತೊಗೆಯಲಿದ್ದಾರೆ ಎಂದು  ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸರ್ದಾರ್ ಸರೋವರ್ ಡ್ಯಾಂ ಲೋಕಾರ್ಪಣೆ ಮಾಡಿದ ಪಿಎಂ ಮೋದಿ

ನರ್ಮದಾ(ಗುಜರಾತ್): ಜಿಲ್ಲೆಯ ಕೆವಡಿಯಾ ಬಳಿ ನಿರ್ಮಿಸಲಾದ ವಿಶ್ವದ ಎರಡನೇ ಅತಿ ದೊಡ್ಡ ಸರ್ದಾರ್ ಸರೋವರ್ ...

news

ಯಡಿಯೂರಪ್ಪಗೆ ಸೋಲಿನ ಭಯ ಶುರು: ತಿಮ್ಮಾಪುರ್ ಲೇವಡಿ

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಸೋಲಿನ ಭಯ ಶುರುವಾಗಿದೆ ಎಂದು ಅಬಕಾರಿ ಖಾತೆ ...

news

ಜನ್ಮ ದಿನದಂದು ನರ್ಮದಾ ಅಣೆಕಟ್ಟು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿ ಜನ್ಮದಿನ ಇಂದು. ಇಂತಹ ಶುಭ ಸಂದರ್ಭದಲ್ಲಿ ಪ್ರಧಾನಿ ಮೋದಿ ಸರ್ದಾರ್ ಸರೋವರ್ ...

news

ಕಾರ್ತಿ ಚಿದಂಬರಂಗೆ ಎದೆನೋವು… ವಿರಾಜಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕೊಡಗು: ಕಾಂಗ್ರೆಸ್ ಪಕ್ಷದ ನಾಯಕ, ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿಗೆ ಎದೆನೋವು ...

Widgets Magazine Widgets Magazine Widgets Magazine