ನುಡಿದಂತೆ ನಡೆದ ಬಿಜೆಪಿ: ಉತ್ತರ ಪ್ರದೇಶ ರೈತರ ಸಾಲ ಮನ್ನಾ

ಲಕ್ನೋ, ಮಂಗಳವಾರ, 4 ಏಪ್ರಿಲ್ 2017 (18:50 IST)

Widgets Magazine

ಉತ್ತರಪ್ರದೇಶದ ಮುಖ್ಯಮತ್ರಿ ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ಒಂದು ಲಕ್ಷ ರೂ.ವರೆಗಿನ ರೈತರ ಸಾಲ ಮನ್ನಾ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
 
ರಾಜ್ಯ ಸರಕಾರದ ಸಾಲ ಮನ್ನಾ ನಿರ್ಧಾರದಿಂದ 86 ಲಕ್ಷ ರೈತರಿಗೆ ಅನುಕೂಲವಾಗಲಿದೆ ಇದರಿಂದ ಸರಕಾರಕ್ಕೆ 36 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಸಿಎಂ ಆದಿತ್ಯನಾಥ್ ತಿಳಿಸಿದ್ದಾರೆ.
 
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಒಂದು ವೇಳೆ, ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಅದರಂತೆ, ರೈತರ ಒಂದು ಲಕ್ಷ ರೂಪಾಯಿಗಳವರೆಗಿನ ಸಾಲ ಮನ್ನಾ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಡವನೆಂದು ಪರಿಗಣಿಸಿ ಕೇಜ್ರಿ ಪರ ಉಚಿತವಾಗಿ ವಾದಿಸುತ್ತೇನೆಂದ ಜೇಠ್ಮಲಾನಿ

ಮಾನನಷ್ಟ ಮೊಕದ್ದಮೆಯ ವಕಾಲತ್ತಿಗಾಗಿ ರಾಮ್ ಜೇಠ್ಮಲಾನಿ ನೀಡಿರುವ 3.8 ಕೋಟಿ ರೂ. ಬಿಲ್ ಪೇಮೆಂಟ್`ಗಾಗಿ ...

news

ಕಾಂಗ್ರೆಸ್ ಟೀಕಿಸಿದ ಎಸ್.ಎಂ. ಕೃಷ್ಣಗೆ ಟಾಂಗ್ ನೀಡಿದ ಇಬ್ರಾಹಿಂ, ಕಾಗೋಡು ತಿಮ್ಮಪ್ಪ

ಬಿಜೆಪಿ ಸೇರ್ಪಡೆಗೊಂಡ ಬಳಿಕ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿರುವ ಮಾಜಿ ಸಿಎಂ ಯಡಿಯೂರಪ್ಪ ...

news

ನಾಳೆಯಿಂದ ಪೆಟ್ರೋಲ್, ಡೀಸೆಲ್ ಸರಬರಾಜು ವಾಹನಗಳು ಸ್ಥಗಿತ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನ ಮತ್ತಷ್ಟು ...

news

ಹುಡುಗಿ ಮೇಲೆ ಹಣ ಚೆಲ್ಲಿ ಕುಣಿದು ಕುಪ್ಪಳಿಸಿದ ಸ್ಟೇಶನ್ ಮಾಸ್ಟರ್

ಕುಡಿದ ಮತ್ತಿನಲ್ಲಿ ಸ್ಟೇಜ್ ಹತ್ತಿದ ಸ್ಟೇಶನ್ ಮಾಸ್ಟರ್ ಹುಡುಗಿಯರ ಜೊತೆ ಕುಣಿದು ಕೈಯಲ್ಲಿದ್ದ ಹಣ ಚೆಲ್ಲಿದ ...

Widgets Magazine