Widgets Magazine
Widgets Magazine

ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಗುಪ್ತಾಂಗ ಕತ್ತರಿಸಿದ ಕ್ರೂರ ಕಾಮುಕ

ಭೋಪಾಲ್, ಶನಿವಾರ, 18 ನವೆಂಬರ್ 2017 (13:08 IST)

Widgets Magazine
rape

ಮಹಿಳೆಯೊಬ್ಬಳ ಮೇಲೆ ಭೀಕರವಾಗಿ ಅತ್ಯಾಚಾರವೆಸಗಿದ ಕಾಮುಕನೊಬ್ಬ ಮಹಿಳೆಯ ಕತ್ತರಿಸಿದ ಹೇಯ ಘಟನೆ ವರದಿಯಾಗಿದೆ  
 
ನಗರದ ಪರಾಸಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ 25 ವರ್ಷದ ಸುಖ್‌ಲಾಲ್ ಬಲಾವಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಮನೆಯಲ್ಲಿ ಮಹಿಳೆ ಏಕಾಂಗಿಯಾಗಿದ್ದ ಸಂದರ್ಭದಲ್ಲಿ ಮದ್ಯದ ಅಮಲಿನಲ್ಲಿ ಮನೆಗೆ ನುಗ್ಗಿದ ನಿರುದ್ಯೋಗಿ ಕಾಮುಕ, ಆಕೆಯ ಮೇಲೆ ಅತ್ಯಾಚಾರವೆಸಗಿ ನಂತರ ಗುಪ್ತಾಂಗ ಕತ್ತರಿಸಿ ಹಾಕಿದ್ದಾನೆ.
 
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಸುಖಲಾಲ್‌ನನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಚಿವ ಅನಂತ್ ಕುಮಾರ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿ ಏಟು: ಕಾಂಗ್ರೆಸ್‌ನಿಂದ ಪ್ರತಿಭಟನೆ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕೀಳು ಭಾಷೆಯಲ್ಲಿ ನಿಂದಿಸಿದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ...

news

19 ವರ್ಷದ ಮಾಡೆಲ್‌ಳಿಂದ ಕನ್ಯತ್ವ ಹರಾಜ್: ಬಂದ ಹರಾಜು ಮೊತ್ತ ಕೇಳಿ ದಂಗಾಗುತ್ತೀರಿ

ನ್ಯೂಯಾರ್ಕ್: ಅಮೆರಿಕದ 19 ವರ್ಷ ವಯಸ್ಸಿನ ಸುಂದರ ಕನ್ಯೆಯಾದ ಮಾಡೆಲ್‌ ಗಿಸ್ಸೆಲ್ಲೆ ಕನ್ಯತ್ವವನ್ನು ...

news

ಸಿಎಂ ವಿರುದ್ಧ ಕೀಳು ಭಾಷೆ ಬಳಕೆ: ಸಚಿವ ಹೆಗಡೆ ಸಂಸ್ಕ್ರತಿ ಎಂದ ಸಚಿವ ಭೈರೇಗೌಡ

ಬೆಂಗಳೂರು: ಕೇಂದ್ರ ಸಚಿವರಾಗಿರುವ ಅನಂತ್ ಕುಮಾರ್ ಹೆಗಡೆ ಕೀಳು ಭಾಷೆ ಬಳಸಿ ಸಿಎಂ ಸಿದ್ದರಾಮಯ್ಯರನ್ನು ...

news

ಸಿಎಂ ವೋಟ್‌ಬ್ಯಾಂಕ್‌ಗಾಗಿ ಯಾರ್ ಬೂಟ್ ಬೇಕಾದ್ರೂ ನೆಕ್ತಾರೆ: ಅನಂತ್ ಕುಮಾರ್ ಹೆಗಡೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವೋಟ್‌ಬ್ಯಾಂಕ್‌ಗಾಗಿ ಯಾರ ಬೂಟ್ ಬೇಕಾದ್ರೂ ನೆಕ್ತಾರೆ ಎಂದು ಕೇಂದ್ರ ಸಚಿವ ...

Widgets Magazine Widgets Magazine Widgets Magazine