ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬುದು ಯುವಕರ ಒತ್ತಾಸೆ- ಮೊಯ್ಲಿ

ಹೈದರಾಬಾದ್, ಮಂಗಳವಾರ, 6 ಫೆಬ್ರವರಿ 2018 (20:40 IST)

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ  ಅವರು ದೇಶದ ಪ್ರಧಾನಮಂತ್ರಿ ಆಗಬೇಕು ಎಂಬುದು ಪಕ್ಷ ಹಾಗೂ ಯುವಕರ ಒತ್ತಾಸೆಯಾಗಿದೆ ಎಂದು ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ  ನರೇಂದ್ರಮೋದಿ  ಅವರಿಗಿಂತಲೂ ರಾಹುಲ್ ಗಾಂಧಿ  ಅವರು ಮಿಗಿಲಾಗಿದ್ದಾರೆ ಎಂದು ತಿಳಿಸಿದ್ದಾರೆ.

ಶರದ್ ಪವಾರ್ ಹಾಗೂ ಮಮತಾ ಬ್ಯಾನರ್ಜಿ ಅವರು ಯುಪಿಎ ಮುನ್ನೆಡೆಸುವ ಮಹತ್ವಕಾಂಕ್ಷೆ ಹೊಂದಿದ್ದರೆ, ವಾಸ್ತವಿಕತೆ ಬೇರೆಯೇ ಇದೆ ಎಂದು ಪ್ರತಿಕ್ರಿಯಿಸಿದ್ದಾರೆ.

ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಜನಪ್ರಿಯತೆ ಕಡಿಮೆಯಾಗುತ್ತಿದೆ. ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಂಡಿದೆ. ಸಾಮರ್ಥ್ಯವನ್ನೂ ಹೊಂದಿದೆ  ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಭ್ರಷ್ಟಾಚಾರ ದಾಖಲೆಯಿದ್ದರೆ ಸರ್ಕಾರ ವಜಾಗೊಳಿಸಲು ಉಗ್ರಪ್ಪ ಮೋದಿಗೆ ಸವಾಲು

ಭ್ರಷ್ಟಾಚಾರ ಆರೋಪ ಹೊರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಸರ್ಕಾರವನ್ನು ವಜಾಗೊಳಿಸಿ, ...

news

ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ- ರಾಹುಲ್ ಗಾಂಧಿ

ರಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದದಲ್ಲಿ ಅಕ್ರಮ ನಡೆದಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ...

news

ಮಹಾದಾಯಿ ವಿಚಾರದಲ್ಲಿ ದಂಗೆಯೆದ್ದಾಗ ಯಾರಿಂದಲೂ ತಡೆಯಲು ಆಗಲ್ಲ-ಹೊರಟ್ಟಿ

ಮಹಾದಾಯಿ ಕುಡಿಯುವ ನೀರಿನ ವಿಷಯದಲ್ಲಿ ಎಲ್ಲ ಮುಗಿದುಹೋದ ಮೇಲೆ ಬೆಂಕಿ ನಂದಿಸಿದರೆ ಪ್ರಯೋಜನವೇನು ಎಂದು ...

news

ನೈಟ್‌ಕ್ಲಬ್‌ನಲ್ಲಿ ಹಾಟ್ ಮಾಡೆಲ್ ಮೇಲೆ ಲೈಂಗಿಕ ಕಿರುಕುಳ

ನೈಟ್‌ಕ್ಲಬ್‌ನಲ್ಲಿ ಸ್ವೀಡಿಷ್ ಮಾಡೆಲ್ ಮೇಲೆ ದಾಳಿ ಮಾಡಲಾಗಿದೆ, ಅವಳು ನಿರಾಕರಿಸಿದಾಗ ಕಾಮುಕನು ಅವಳನ್ನು ...

Widgets Magazine
Widgets Magazine