ವಿಜೇಂದರ್‌ಗೆ ಸ್ಪೀಕರ್ ಚಟರ್ಜಿ ಅಭಿನಂದನೆ

ನವದೆಹಲಿ, ಶುಕ್ರವಾರ, 22 ಆಗಸ್ಟ್ 2008 (21:12 IST)

ಬೀಜಿಂಗ್ ಒಲಿಂಪಿಕ್ ಗೇಮ್ಸ್‌ನಲ್ಲಿ ಕಂಚಿನ ಪದಕ ಜಯಿಸಿರುವ ವಿಜೇಂದರ್ ಕುಮಾರ್‌ಗೆ ಲೋಕಸಭಾ ಸ್ಪೀಕರ್ ಸೋಮನಾಥ್ ಚಟರ್ಜಿ ಅವರು ಅಭಿನಂದನೆ ಸಲ್ಲಿಸಿದ್ದು, ವಿಜೇಂದರ್ ಐತಿಹಾಸಿಕ ಗೆಲುವಿನಿಂದ ದೇಶದ ಯುವಕರಿಗೆ ಸ್ಫೂರ್ತಿಯಾಗಿದೆ ಎಂದು ತಿಳಿಸಿದ್ದಾರೆ.

ಒಲಿಂಪಿಕ್‌ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶದ ಬಾಕ್ಸಿಂಗ್‌ ವಿಭಾಗದಲ್ಲಿ ಪ್ರಥಮ ಬಾರಿಗೆ ಪದಕ ಪಡೆದ ಹೆಗ್ಗಳಿಕೆಗೆ ಪಾತ್ರರಾಗಿರುವ ವಿಜೇಂದರ್ ಅಭಿನಂದನಾರ್ಹರು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಚಟರ್ಜಿ, ಹರ್ಯಾಣ ಬಾಕ್ಸರ್‌ನ ಈ ಸಾಧನೆ ದೇಶದ ಯುವಕರಿಗೆ ಸ್ಫೂರ್ತಿಯಾಗಬೇಕು ಎಂದರು.

ಅಲ್ಲದೇ ಒಲಿಂಪಿಕ್ ಗೇಮ್ಸ್‌ನಲ್ಲಿ ಸ್ವರ್ಣ ಪದಕ ಗಳಿಸಿದ ಅಭಿನವ್ ಬಿಂದ್ರಾ, ಕಂಚಿನ ಪದಕ ಪಡೆದ ಸುಶೀಲ್ ಕುಮಾರ್ ಹಾಗೂ ವಿಜೇಂದರ್ ಕೂಡ ದೇಶದ ಮಕ್ಕಳು, ಯುವಕರಿ ಗೆ ಮಾದರಿ ವ್ಯಕ್ತಿಗಳಾಗಿದ್ದಾರೆ ಎಂದು ಚಟರ್ಜಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

ಭಾರತೀಯ ಹಾಕಿ ತಂಡ ಯೂರೋಪ್‌‌ಗೆ ತೆರಳಲು ಸಜ್ಜಾಗಿದೆ

ನವದೆಹಲಿ :ಮುಂದಿ ದಿನಗಳಲ್ಲಿ ನಡೆಯಲಿರುವ ಹಾಕಿ ವಿಶ್ವ ಕಪ್‌‌ಗಾಗಿ ಸಿದ್ದತೆ ನಡೆಸುತ್ತಿರುವ ಇಂಡಿಯನ್‌ ...

ಧೋನಿ ಹೇಳಿಕೆ ಪರಿಶೀಲಿಸಲು ಅವಕಾಶ ಕೋರಿ ಸುಪ್ರೀಂಕೋರ್ಟ್‌ಗೆ ಬಿಸಿಸಿಐ ಅರ್ಜಿ

ನವದೆಹಲಿ: ಐಪಿಎಲ್ ಬೆಟ್ಟಿಂಗ್ ಮತ್ತು ಫಿಕ್ಸಿಂಗ್ ಹಗರಣದ ತನಿಖೆ ನಡೆಸುತ್ತಿರುವ ಮುದ್ಗಲ್ ಸಮಿತಿಯ ಮುಂದೆ ...

ಟೆನಿಸ್‌‌‌ ಶ್ರೇಯಾಂಕ: ಭಾರತೀಯರ ಶ್ರೇಯಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ

ನವದೆಹಲಿ : ಭಾರತದ ಡೆವಿಸ್‌‌‌‌ಕಪ್‌ನಲ್ಲಿ ಸೋಮದೇವ್ ದೇವವರ್ಮನ್ ಕೊರಿಯಾ ವಿರುದ್ದ ಗೆಲುವನ್ನು ಸಾಧಿಸುವುದರ ...

ಯುವಿಯನ್ನು ಸಮರ್ಥಿಸಿಕೊಂಡು ಸಚಿನ್ ಬ್ಯಾಟಿಂಗ್

ನವದೆಹಲಿ: ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ಅವರನ್ನು ಸಮರ್ಥಿಸಿಕೊಂಡು ಸಚಿನ್ ತೆಂಡೂಲ್ಕರ್ ...

Widgets Magazine