ಸರಳ ಮತ್ತು ರುಚಿಕರ ಬ್ರೆಡ್ ಪಿಜ್ಜಾ

ಅತಿಥಾ 

ಬೆಂಗಳೂರು, ಗುರುವಾರ, 22 ಫೆಬ್ರವರಿ 2018 (16:14 IST)

ಬೇಕಾಗುವ ಸಾಮಾಗ್ರಿಗಳು - 
ಬ್ರೆಡ್- 4 ಸ್ಲೈಸ್
ಚಿಕ್ಕದಾಗಿ ಹೆಚ್ಚಿದ ಈರುಳ್ಳಿ- 1/4 ಕಪ್
ಚಿಕ್ಕದಾಗಿ ಹೆಚ್ಚಿದ ಕ್ಯಾಪ್ಸಿಕಮ್- 1/4 ಕಪ್
ಚೀಸ್ -  1/4 ಕಪ್
ಟೊಮೆಟೋ ಸಾಸ್ ಅಥವಾ ಪಿಜ್ಜಾ ಸಾಸ್- 4 ಚಮಚ
ಕಾಳುಮೆಣಸಿನಪುಡಿ ಅಥವಾ ಇಟಾಲಿಯನ್ ಮಸಾಲೆ- 1 ಚಿಟಿಕೆ
ಚಿಲ್ಲಿ ಫ್ಲೇಕ್ಸ್- ಸ್ವಲ್ಪ
ಕ್ಯಾಬೇಜ್ ಎಲೆಗಳು- 4 ಚಮಚ
ಮಾಯೊನೀಸ್ - 4 ಚಮಚ
ಮಾಡುವ ವಿಧಾನ - 
- ಮೊದಲು ಬ್ರೆಡ್‍ನ ಒಂದು ಬದಿಗೆ 1 ಚಮಚದಷ್ಟು ಟೊಮೆಟೋ ಸಾಸ್ ಅಥವಾ ಪಿಜ್ಜಾ ಸಾಸ್ ಸವರಿಕೊಳ್ಳಿ. ಅದರ ಮೇಲೆ ಚಿಕ್ಕದಾಗಿ ಹೆಚ್ಚಿದ ಈರುಳ್ಳಿ, ಚಿಕ್ಕದಾಗಿ ಹೆಚ್ಚಿದ ಕ್ಯಾಪ್ಸಿಕಮ್ ತುಂಡುಗಳು, ಕ್ಯಾಬೇಜ್ ಎಲೆಗಳನ್ನು ಹಾಕಿ. 
- ಅದರ ಮೇಲೆ ಕಾಳುಮೆಣಸಿನಪುಡಿ ಮತ್ತು ಚಿಲ್ಲಿ ಫ್ಲೇಕ್ಸ್ ಹರಡಿ.
- ನಂತರ ಅದರ ಮೇಲೆ 1 ಚಮಚದಷ್ಟು ಮಾಯೊನೀಸ್ ಮತ್ತು ಚೀಸ್ ಹಾಕಿ ಹರಡಿ.
- ನಂತರ ಒಲೆಯ ಮೇಲೆ ತವಾ ಇಟ್ಟು ಬಿಸಿಯಾದ ಬಳಿಕ ಅದಕ್ಕೆ ಸ್ವಲ್ಪ ತುಪ್ಪ ಸವರಿ ಚೀಸ್ ಕರಗುವವರೆಗೆ ಅಂದ್ರೆ 5-7 ನಿಮಿಷಗಳ ಕಾಲ ಒಲೆಯಲ್ಲಿ ಬಿಸಿ ಮಾಡಿ. ಒಲೆಯಿಂದ ತೆಗೆದ ಬ್ರೆಡ್ ಪಿಜ್ಜಾವನ್ನು ಬಿಸಿಬಿಸಿ ಇರುವಾಗಲೇ ಸವಿಯಿರಿ.ಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

news

ಆಯಸ್ಸು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ!

ಬೆಂಗಳೂರು: ದೀರ್ಘಾಯುಷ್ಯವಿರಬೇಕೆಂಬ ಆಸೆ ಯಾರಿಗಿರುವುದಿಲ್ಲ ಹೇಳಿ? ದೀರ್ಘಾಯುಷಿಗಳಾಗಿ ಬದುಕಬೇಕಾದರೆ ...

news

ಅಪರೂಪಕ್ಕೆ ಸೆಕ್ಸ್ ಮಾಡಿದರೆ ಆಗುವ ಅಪಾಯವೇನು ಗೊತ್ತಾ?

ಬೆಂಗಳೂರು: ಸೆಕ್ಸ್ ಮಾಡುವುದರಿಂದ ಆರೋಗ್ಯಕ್ಕೆ ಹೇಗೆ ಹಲವು ಲಾಭಗಳಿವೆಯೋ ಹಾಗೇ ನಿಯಮಿತವಾಗಿ ಸೆಕ್ಸ್ ಮಾಡದೇ ...

news

ಮೆಹೆಂದಿ ಅಳಿಸುವ ನೈಸರ್ಗಿಕ ವಿಧಾನ ಇಲ್ಲಿದೆ

ಬೆಂಗಳೂರು : ಮೆಹೆಂದಿ ಕೈಗಳ ಅಂದವನ್ನು ಹೆಚ್ಚಿಸುತ್ತದೆ. ಆದರೆ ಕೆಲವರಿಗೆ ಮೆಹೆಂದಿ ಹಚ್ಚಿಕೊಂಡು ...

news

ನಿಂತು ನೀರು ಕುಡಿಯುವುದರಿಂದ ಏನೆಲ್ಲಾ ಸಮಸ್ಯೆ ಕಾಣಿಸುತ್ತೆ ಗೊತ್ತಾ...?

ಬೆಂಗಳೂರು : ನೀರು ದೇಹಕ್ಕೆ ಬೇಕಾದ ಬಹುಮುಖ್ಯ ಅಂಶ. ಇಡೀ ದೇಹದ ಕಾರ್ಯವೈಖರಿ ಆಧರಿಸಿರುವುದೇ ನೀರಿನ ಮೇಲೆ. ...

Widgets Magazine