ಮನುಷ್ಯ ಸತ್ತರೆ ತಿಥಿ ಮಾಡುವುದು ಸಹಜ ...ಜೊತೆಗೆ ಸೂತಕ ಕಳೆದುಕೊಳ್ಳಲು ತಿಥಿ ಮಾಡುವುದು ಹಿಂದೂ ಸಂಪ್ರದಾಯ !? ಅದರೆ ಈ ಊರಿನ ಜನ ಮಾತ್ರ ಕೋತಿ ಸತ್ತ ಕಾರಣಕ್ಕೆ ಅರ್ಚಕರನ್ನು ಕರೆಸಿ ಶಾಸ್ತ್ರೀ ಆಪ್ತವಾಗಿ ಮಣ್ಣು ಮಾಡಿದ್ದು ವಿಶೇಷ. ಅದು ಮಾತ್ರವಲ್ಲದೇ ಕೋತಿ ಸತ್ತ ಹನ್ನೊಂದು ದಿನಕ್ಕೆ ತಿಥಿ ಮಾಡಿ ಊರಿನ ಗ್ರಾಮಸ್ಥರಿಗೆಲ್ಲ ಅಡುಗೆ ಮಾಡಿಸಿ ಊಟವನ್ನು ಹಾಕಿದರು ಇಂತಹ ಅಪರೂಪದ ದೃಶ್ಯ ಕಂಡಿಬಂದಿರುವುದು ಎಲ್ಲಿ .!? ಅಂತೀರಾ .ಈ