ಸೆನ್ಸೆಕ್ಸ್: ತೊಳಲಾಟದ ವಹಿವಾಟಿನಲ್ಲಿ ಅಲ್ಪ ಚೇತರಿಕೆ ಕಂಡ ಶೇರುಸೂಚ್ಯಂಕ

ಮುಂಬೈ, ಮಂಗಳವಾರ, 23 ಆಗಸ್ಟ್ 2016 (20:44 IST)

ಶೇರುಪೇಟೆಯ ಸೂಚ್ಯಂಕ ಇಂದಿನ ತೊಳಲಾಟದ ವಹಿವಾಟಿನಲ್ಲಿ ಕೊನೆಗೂ 5 ಪಾಯಿಂಟ್‌ಗಳ ಅಲ್ಪ ಚೇತರಿಕೆಯೊಂದಿಗೆ ಮುಕ್ತಾಯಗೊಂಡಿದೆ.
 
ಮಾಹಿತಿ ತಂತ್ರಜ್ಞಾನ, ಬ್ಯಾಂಕ್‌ಗಳು, ಸರಕಾರಿ ಸ್ವಾಮ್ಯದ ಕಂಪೆನಿಗಳ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಅಲ್ಪ ಚೇತರಿಕೆ ಕಂಡಿದೆ. 
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 138 ಪಾಯಿಂಟ್‌ಗಳ ಕುಸಿತ ಕಂಡಿದ್ಗ ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 4.67 ಪಾಯಿಂಟ್‌ಗಳ ಏರಿಕೆ ಕಂಡು 27,990.21 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 3.45 ಪಾಯಿಂಟ್‌ಗಳ ಏರಿಕೆ ಕಂಡು 8,632.60 ಅಂಕಗಳಿಗೆ ತಲುಪಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 



ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟು: ಕುಸಿದ ಶೇರುಪೇಟೆ ಸೂಚ್ಯಂಕ

ಮುಂಬೈ: ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನ ಪ್ರಭಾವ ದೇಶಿಯ ಶೇರುಪೇಟೆ ಮೇಲೆ ಬೀರಿದ್ದರಿಂದ ಶೇರುಪೇಟೆ ...

news

ಆರ್‌ಬಿಐಗೆ ಉರ್ಜಿತ್ ಪಟೇಲ್ ನೇಮಕ: ಚೇತರಿಕೆ ಕಂಡ ಶೇರುಸೂಚ್ಯಂಕ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ಗೆ ಉರ್ಜಿತ್ ಪಟೇಲ್ ಅವರನ್ನು ಗವರ್ನರ್ ಆಗಿ ನೇಮಕಗೊಂಡಿದ್ದರಿಂದ ...

news

ಆರ್‌ಬಿಐ ನೂತನ ಗವರ್ನರ್ ಆಗಿ ಉರ್ಜಿತ್ ಪಟೇಲ್ ನೇಮಕ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್ ರಘುರಾಮ್ ರಾಜನ್ ಸೆಪ್ಟೆಂಬರ್ ಮೊದಲ ವಾರದಲ್ಲಿ ...

news

ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದ ಚೇತರಿಕೆ ಕಂಡ ಸೂಚ್ಯಂಕ

ಮುಂಬೈ: ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ...

Widgets Magazine
Widgets Magazine