ಮೂರು ತಿಂಗಳ ಕನಿಷ್ಠ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ

ಮುಂಬೈ, ಸೋಮವಾರ, 17 ಅಕ್ಟೋಬರ್ 2016 (19:59 IST)

Widgets Magazine

ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 144 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಟಿಸಿಎಸ್ ಮತ್ತು ಇನ್ಫೋಸಿಸ್ ಎರಡನೇ ತೈಮ್ರಾಸಿಕ ಫಲಿತಾಂಶ ಕುಸಿತ ಕಂಡ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ಶೇರುಪೇಟೆ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. 
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 30 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 143.65 ಪಾಯಿಂಟ್‌ಗಳ ಇಳಿಕೆ ಕಂಡು 27,529.97 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 63 ಪಾಯಿಂಟ್‌ಗಳ ಕುಸಿತ ಕಂಡು 8,520.40 ಅಂಕಗಳಿಗೆ ತಲುಪಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ವ್ಯವಹಾರ

news

ಕಾಳಸಂತೆಯಲ್ಲಿ 500 ರೂ.ಗಳಿಗೆ ರಿಲಯನ್ಸ್ ಜಿಯೋ ಸಿಮ್ ಕಾರ್ಡ್ ಮಾರಾಟ

ನವದೆಹಲಿ: ರಿಲಯನ್ಸ್ ಜಿಯೋ ಸಿಮ್ ಡೇಟಾ ವೇಗ ನಿಧಾನವಾಗುತ್ತಿದೆ ಎನ್ನುವ ವರದಿಗಳ ಮಧ್ಯೆ, ಕಂಪೆನಿ ...

news

ಸೆನ್ಸೆಕ್ಸ್: 130 ಪಾಯಿಂಟ್‌ಗಳ ಏರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಮುಂಬೈ: ಜಾಗತಿಕ ಮಾರುಕಟ್ಟೆಗಳ ಮಿಶ್ರವಹಿವಾಟಿನ ಮಧ್ಯೆಯೂ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ...

news

ಪೆಟ್ರೋಲ್‌ ದರದಲ್ಲಿ 1.34 ರೂ, ಡೀಸೆಲ್ ದರದಲ್ಲಿ 2.37 ಪೈಸೆ ಏರಿಕೆ

ನವದೆಹಲಿ: ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ 1.34 ಪೈಸೆ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ...

news

ಆಪಲ್ ಐಟ್ಯೂನ್, ಗೂಗಲ್ ಸ್ಟೋರ್‌ನಲ್ಲಿ ನಗ್ನ ಚಿತ್ರಗಳ ಪ್ಲೇಬಾಯ್ ಮ್ಯಾಗ್‌ಜಿನ್ ಲಭ್ಯ

ವಾಷಿಂಗ್ಟನ್: ಆಪಲ್ ಐಟ್ಯೂನ್‌ಗಳಲ್ಲಿ ಮತ್ತು ಗೂಗಲ್ ಸ್ಟೋರ್‌ನಲ್ಲಿ ನಗ್ನಚಿತ್ರಗಳಿಗಾಗಿ ವಿಶ್ವದಾದ್ಯಂತ ...

Widgets Magazine Widgets Magazine