ಮಲೇಷಿಯಾ ಓಪನ್‌ : ಫೈನಲ್‌‌‌‌ನಲ್ಲಿ ಸೋತ ಸೌರಭ್

ಸೋಮವಾರ, 31 ಮಾರ್ಚ್ 2014 (16:58 IST)

PR
ಜೋಹ್ರಾ ಬಾರ್ರ್ : ಮಲೇಷಿಯಾ ಗ್ರ್ಯಾಂಡ್ ಫ್ರಿ ಗೋಲ್ಡ್‌‌ ಪುರುಷ ಸಿಂಗಲ್ಸ್‌‌‌ ಫೈನಲ್‌‌‌‌‌ನಲ್ಲಿ ಇಂಡೋನೇಷಿಯಾದ ಸಿಮೊನ್ ಸಾಂತೋಸ್ ಎದುರು ಮೂರು ಸೆಟ್‌ಗಳವರೆಗೆ ನಡೆದ ಸೆಣಸಾಟದಲ್ಲಿ ಭಾರತದ ಸೌರಭ ವರ್ಮಾ ಸೋಲನ್ನು ಅನುಭವಿಸಿದ್ದಾರೆ.

21ನೇ ವಯಸ್ಸಿನ ಸೌರಭ್ ಮದ್ಯಪ್ರದೇಶದ ಗೆಮ್‌ನ ಗ್ರಾಮದಲ್ಲಿ ಜನಿಸಿದ್ದಾರೆ. ಈ ಆಟಗಾರ ಮೂರನೇ ಶ್ರೇಯಾಂಕಿತ ಸಾಂತೋಸೋರ್ ವಿರುದ್ದ 21-15, 16-21, 19-21 ಸೆಟ್‌‌‌ಗಳ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ . ಈ ಸೆಣಸಾಟ 1 ಗಂಟೆ 9 ನಿಮಿಷದವರೆಗೆ ನಡೆದಿದೆ.

ವಿಶ್ವದ 30ನೇ ಶ್ರೇಯಾಂಕಿತ ಆಟಗಾರ ಸೌರಭ್ ಮೂರು ಪ್ರಶಸ್ತಿ ( ಟಾಟಾ ಓಪನ್‌ , ಆಸ್ಟ್ರೇಲಿಯಾ ಅಂತರಾಷ್ಟ್ರೀಯ ಚಾಲೆಂಜ್‌ ಮತ್ತು ಇರಾನ್ ಫಜ್ರ ಅಂತರಾಷ್ಟ್ರೀಯ ಚಾಲೆಂಜ) ಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಇವರು ನಾಲ್ಕನೇ ತಿಂಗಳಿನಲ್ಲಿ ತಮ್ಮ ನಾಲ್ಕನೇ ಫೈನಲ್‌ ನಲ್ಲಿ ಸಾಕಷ್ಟು ಪ್ರಯತ್ನ ಪಟ್ಟರು 15 ನೇ ಶ್ರೇಯಾಂಕಿತ ಸಾಂತೋಸೋರ ವಿರುದ್ದ ಸೋಲನ್ನು ಅನುಭವಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

ಭಾರತೀಯ ಹಾಕಿ ತಂಡ ಯೂರೋಪ್‌‌ಗೆ ತೆರಳಲು ಸಜ್ಜಾಗಿದೆ

ನವದೆಹಲಿ :ಮುಂದಿ ದಿನಗಳಲ್ಲಿ ನಡೆಯಲಿರುವ ಹಾಕಿ ವಿಶ್ವ ಕಪ್‌‌ಗಾಗಿ ಸಿದ್ದತೆ ನಡೆಸುತ್ತಿರುವ ಇಂಡಿಯನ್‌ ...

ಧೋನಿ ಹೇಳಿಕೆ ಪರಿಶೀಲಿಸಲು ಅವಕಾಶ ಕೋರಿ ಸುಪ್ರೀಂಕೋರ್ಟ್‌ಗೆ ಬಿಸಿಸಿಐ ಅರ್ಜಿ

ನವದೆಹಲಿ: ಐಪಿಎಲ್ ಬೆಟ್ಟಿಂಗ್ ಮತ್ತು ಫಿಕ್ಸಿಂಗ್ ಹಗರಣದ ತನಿಖೆ ನಡೆಸುತ್ತಿರುವ ಮುದ್ಗಲ್ ಸಮಿತಿಯ ಮುಂದೆ ...

ಟೆನಿಸ್‌‌‌ ಶ್ರೇಯಾಂಕ: ಭಾರತೀಯರ ಶ್ರೇಯಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ

ನವದೆಹಲಿ : ಭಾರತದ ಡೆವಿಸ್‌‌‌‌ಕಪ್‌ನಲ್ಲಿ ಸೋಮದೇವ್ ದೇವವರ್ಮನ್ ಕೊರಿಯಾ ವಿರುದ್ದ ಗೆಲುವನ್ನು ಸಾಧಿಸುವುದರ ...

ಯುವಿಯನ್ನು ಸಮರ್ಥಿಸಿಕೊಂಡು ಸಚಿನ್ ಬ್ಯಾಟಿಂಗ್

ನವದೆಹಲಿ: ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ಅವರನ್ನು ಸಮರ್ಥಿಸಿಕೊಂಡು ಸಚಿನ್ ತೆಂಡೂಲ್ಕರ್ ...

Widgets Magazine