ಕಾಮನ್ ವೆಲ್ತ್ ಗೇಮ್ಸ್: ಮಹಿಳೆಯರ ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದ ಮೇರಿ ಕೋಮ್

ನವದೆಹಲಿ, ಶನಿವಾರ, 14 ಏಪ್ರಿಲ್ 2018 (08:51 IST)

ನವದೆಹಲಿ: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ಕೂಟದಲ್ಲಿ ಭಾರತ ಖ್ಯಾತ ಮಹಿಳಾ ಬಾಕ್ಸಿಂಗ್ ತಾರೆ ಮೇರಿ ಕೋಮ್ ಚಿನ್ನದ ಪದಕ ಗೆದ್ದಿದ್ದಾರೆ.
 
ಮಹಿಳೆಯರ 48 ಕೆ.ಜಿ. ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಮೇರಿ ಕೋಮ್ ಚಿನ್ನ ಗೆದ್ದಿದ್ದಾರೆ. ಇದು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮೇರಿ ಕೋಮ್ ಗೆ ಮೊದಲ ಚಿನ್ನದ ಪದಕ ಎಂಬುದು ವಿಶೇಷ.
 
ಇದರೊಂದಿಗೆ ಭಾರತ ಪದಕ ಪಟ್ಟಿಯಲ್ಲಿ 18 ಚಿನ್ನ, 11 ಬೆಳ್ಳಿ ಮತ್ತು 14 ಕಂಚಿನ ಪದಕ ಸೇರಿದಂತೆ 43 ಪದಕಗಳೊಂದಿಗೆ ಮೂರನೇ ಸ್ಥಾನ ಕಾಯ್ದುಕೊಂಡಿದೆ. ಮೊದಲೆರಡು ಸ್ಥಾನದಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಇದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ತವರಿನಲ್ಲಿ ಆಡದ ಬೇಸರದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರು

ಚೆನ್ನೈ: ಐಪಿಎಲ್ 11 ನೇ ಆವೃತ್ತಿಗೆ ಎರಡು ವರ್ಷಗಳ ನಿಷೇಧ ಶಿಕ್ಷೆ ಮುಗಿಸಿ ಬಂದಿದ್ದ ಚೆನ್ನೈ ಸೂಪರ್ ...

news

ಆರ್ ಸಿಬಿ-ಕಿಂಗ್ಸ್ ಇಲೆವೆನ್ ಪಂಜಾಬ್ ಪಂದ್ಯದ ಫೋಟೋ ಗ್ಯಾಲರಿ

ಆರ್ ಸಿಬಿ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವೆ ಚಿನ್ನಸ್ವಾಮಿ ಅಂಗಣದಲ್ಲಿ ನಡೆದ ಪಂದ್ಯದ ಕೆಲವು ...

news

ಲವ್ವಲ್ಲಿ ಬಿದ್ದಿದ್ದಾರಾ ಕೆಎಲ್ ರಾಹುಲ್! ಹುಡುಗಿ ಯಾರು ಗೊತ್ತಾ?!

ಬೆಂಗಳೂರು: ಸದ್ಯಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಆಡುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ...

news

ತವರಿನ ತಂಡದ ಜತೆಯೇ ಆಡುವ ಮೊದಲು ಕೆಎಲ್ ರಾಹುಲ್ ಹೇಳಿದ್ದೇನು ಗೊತ್ತಾ?!

ಬೆಂಗಳೂರು: ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್ ಕಳೆದ ವರ್ಷದವರೆಗೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ...

Widgets Magazine