ಟೆನಿಸ್ ತಾರೆ ಸಾನಿಯಾ ಮಿರ್ಜಾಗೆ ಶಸ್ತ್ರಚಿಕಿತ್ಸೆ

ಹೈದರಾಬಾದ್, ಸೋಮವಾರ, 13 ನವೆಂಬರ್ 2017 (09:09 IST)

ಹೈದರಾಬಾದ್: ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ತೀವ್ರ ಮಂಡಿನೋವಿನಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ.



 
ಈ ವಿಷಯವನ್ನು ಸ್ವತಃ ಸಾನಿಯಾ ಬಹಿರಂಗಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಡಿನೋವಿನಿಂದ ಬಳಲುತ್ತಿದ್ದೇನೆ. ಆದರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಬಗ್ಗೆ ಗೊಂದಲದಲ್ಲಿದ್ದೆ ಎಂದು ಸಾನಿಯಾ ಹೇಳಿದ್ದಾರೆ.
 
ತಮ್ಮ ವೃತ್ತಿ ಜೀವನದಲ್ಲಿ ಹಲವು ಏಳು ಬೀಳುಗಳನ್ನು ಕಂಡಿರುವ ಸಾನಿಯಾ ಇದು ಆರನೇ ಬಾರಿ ಶಸ್ತ್ರಚಿಕಿತ್ಸೆಗೊಳಗಾಗುತ್ತಿದ್ದಾರೆ. ಮಂಡಿ ನೋವಿನ ಕಾರಣಕ್ಕೆ ಕಳೆದ ಕೆಲವು ದಿನಗಳಿಂದ ಸಾನಿಯಾ ಮೈದಾನದಿಂದ ಹೊರಗುಳಿದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಧೋನಿ ಜತೆ ವಿರಾಟ್ ಕೊಹ್ಲಿ ಪ್ರತ್ಯೇಕವಾಗಿ ಮಾತುಕತೆ ನಡೆಸಬೇಕಂತೆ!

ಕೋಲ್ಕೊತ್ತಾ: ಟಿ20 ಕ್ರಿಕೆಟ್ ಮಾದರಿಗೆ ನಿವೃತ್ತಿ ಹೇಳಬೇಕೆಂದು ಧೋನಿ ಮೇಲೆ ಒತ್ತಡ ಹೆಚ್ಚುತ್ತಿರುವ ...

news

ಟಿ20 ಕ್ರಿಕೆಟ್ ಗೆ ನಿವೃತ್ತಿ: ಧೋನಿ ಹೇಳಿದ್ದೇನು?

ಮುಂಬೈ: ಟಿ20 ಕ್ರಿಕೆಟ್ ಮಾದರಿಗೆ ಧೋನಿ ನಿವೃತ್ತಿ ಹೇಳಲಿ ಎಂದು ಅಭಿಪ್ರಾಯಗಳು ಕೇಳಿಬರುತ್ತಿರುವ ...

news

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕ ಹುಡುಗರ ದಿಲ್ಲಿ ದರ್ಬಾರ್

ಬೆಂಗಳೂರು: ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಮತ್ತು ದೆಹಲಿ ನಡುವಿನ ಪಂದ್ಯ ನೀರಸ ಡ್ರಾ ಕಂಡಿದೆ. ...

news

ನಾನು ಬಳಸದ ವಸ್ತುಗಳನ್ನು ಪ್ರಚಾರ ಮಾಡಲ್ಲ ಎಂದ ವಿರಾಟ್ ಕೊಹ್ಲಿ

ನವದೆಹಲಿ: ನಾನು ಬಳಕೆ ಮಾಡದ ವಸ್ತುಗಳ ಜಾಹೀರಾತಿನಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಬಳಿ ನೀವೂ ಬಳಸಿ ಎಂದು ...

Widgets Magazine