ಬ್ಯಾಡ್ಮಿಂಟನ್ ಬೆಡಗಿ ಅಶ್ವಿನಿ ಪೊನ್ನಪ್ಪ ವಿವಾಹ

ಬೆಂಗಳೂರು, ಶನಿವಾರ, 4 ನವೆಂಬರ್ 2017 (10:27 IST)

Widgets Magazine

ಬೆಂಗಳೂರು: ಕರ್ನಾಟಕ ಮೂಲದ ಬ್ಯಾಡ್ಮಿಂಟನ್ ಬೆಡಗಿ ರೂಪದರ್ಶಿ ಪೊನ್ನಚೆಟ್ಟಿರ ಕರನ್ ಮೇದಪ್ಪ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.


 
ಅಂತಾರಾಷ್ಟ್ರೀಯ ಮಟ್ಟದ ಆಟಗಾರ್ತಿ ಅಶ್ವಿನಿ, ಜ್ವಾಲಾ ಗುಟ್ಟಾ ಜತೆ ಹಲವು ಪ್ರತಿಷ್ಠಿತ ಟೂರ್ನಿಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.
 
ವಿರಾಜಪೇಟೆ ತಾಲೂಕಿನ ಅಮ್ಮತ್ತಿಯಲ್ಲಿ ನಿನ್ನೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಡಿಸೆಂಬರ್ 24 ರಂದು ಕೊಡಗಿನಲ್ಲಿ ವಿವಾಹ ಸಮಾರಂಭ ನಡೆಯಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಕ್ರಿಕೆಟ್‌

news

ಸಿಟ್ಟಿಗೆದ್ದ ಶ್ರೀಶಾಂತ್ ಸುಪ್ರೀಂ ಕೋರ್ಟ್ ಗೆ!

ಕೊಚ್ಚಿ: ಮ್ಯಾಚ್ ಫಿಕ್ಸಿಂಗ್ ಕಳಂಕ ತೊಡೆದರೂ ಆಡಲು ಅವಕಾಶ ಕೊಡದ ಬಿಸಿಸಿಐ ವಿರುದ್ಧ ತೀವ್ರ ...

news

ರಣಜಿ ಪಂದ್ಯದ ವೇಳೆ ಮೈದಾನಕ್ಕೇ ಕಾರು ನುಗ್ಗಿಸಿದ ಕುಡುಕ!

ನವದೆಹಲಿ: ಪಂದ್ಯ ನಡೆಯುವ ವೇಳೆ ನೆಚ್ಚಿನ ಕ್ರಿಕೆಟ್ ತಾರೆಯರನ್ನು ನೋಡಲು, ಸ್ಪರ್ಶಿಸಲು ಅಭಿಮಾನಿಗಳು ...

news

ಅಭಿಮಾನಿಗಳ ಕಾಟ ತಪ್ಪಿಸಲು ಟೀಂ ಇಂಡಿಯಾ ಹುಡುಗರಿಗೆ ಈ ಸುಯೋಗ!

ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರು ಎಲ್ಲೇ ಹೋದರೂ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಅವರನ್ನು ...

news

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕ ಹುಡುಗರ ಕಮಾಲ್!

ಪುಣೆ: ರಣಜಿ ಟ್ರೋಫಿ ಕ್ರಿಕೆಟ್ ನಲ್ಲಿ ಮಹಾರಾಷ್ಟ್ರ ತಂಡದ ವಿರುದ್ಧ ಕರ್ನಾಟಕದ ಹುಡುಗರು ಇನಿಂಗ್ಸ್ ...

Widgets Magazine