ನವದೆಹಲಿ: ಲಂಡನ್ ನಲ್ಲಿ ನಡೆದ ವಿಶ್ವ ಹಾಕಿ ಲೀಗ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್ ಗೆ ಮ್ಯಾಚ್ ಫಿಕ್ಸಿಂಗ್ ದೂರು ನೀಡಿದೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.