ಕ್ರಿಕೆಟ್ ನಲ್ಲಿ ಹೋದ ಮಾನ ಹಾಕಿಯಲ್ಲಿ ಬಂತು

London, ಸೋಮವಾರ, 19 ಜೂನ್ 2017 (08:43 IST)

Widgets Magazine

ಲಂಡನ್: ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಒಂದೆಡೆ ಪಾಕಿಸ್ತಾನದ ವಿರುದ್ಧ ಸೋಲಿನ ಸುಳಿಯಲ್ಲಿ ಪರದಾಡುತ್ತಿದ್ದರೆ, ಇನ್ನೊಂದೆಡೆ ಭಾರತದ ಹಾಕಿ ತಂಡದ ಆಟಗಾರರು ಅದೇ ಲಂಡನ್ ನಲ್ಲಿ ಪಾಕ್ ವಿರುದ್ಧ ನಡೆದ ಹಾಕಿ ಪಂದ್ಯದ ಸೆಮಿಫೈನಲ್ ಹಂತದ ಪಂದ್ಯದಲ್ಲಿ ಭರ್ಜರಿ ಗೆಲುವಿನ ನಗೆ ಬೀರಿದ್ದಾರೆ.


 
ಪಾಕ್ ವಿರುದ್ಧ ವಿಶ್ವ ಹಾಕಿ ಲೀಗ್ ಪಂದ್ಯದಲ್ಲಿ ಸೆಣಸಿದ ಭಾರತೀಯ ಆಟಗಾರರು ಪಾಕ್ ವಿರುದ್ಧ 7-1 ಅಂತರದಿಂದ ಭರ್ಜರಿಯಾಗಿ ಗೆದ್ದು ಬೀಗಿದ್ದಾರೆ. ಆ ಮೂಲಕ ಕ್ರಿಕೆಟ್ ನಲ್ಲಿ ಹೋದ ಮಾನ ಹಾಕಿಯಲ್ಲಿ ಬಂದಂತಾಗಿದೆ.
 
ಈ ಟೂರ್ನಿಯುದ್ದಕ್ಕೂ ಭರ್ಜರಿ ಪ್ರದರ್ಶನ ಕಾಯ್ದುಕೊಂಡಿದ್ದ ಭಾರತೀಯ ಹಾಕಿ ಆಟಗಾರರು ನಮ್ಮ ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದೆ. ಆದರೆ ಅದಕ್ಕೆ ಅಷ್ಟು ಪ್ರಚಾರ ಸಿಗಲಿಲ್ಲ ಎನ್ನುವುದು ದುರದೃಷ್ಟ.
 
http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  
ಭಾರತೀಯ ಹಾಕಿ ಟೀಂ ಇಂಡಿಯಾ ಕ್ರಿಕೆಟ್ ಕ್ರೀಡಾ ಸುದ್ದಿಗಳು ಭಾರತ-ಪಾಕಿಸ್ತಾನ Cricket India-pakisthan Indian Hockey Team India Sports News

Widgets Magazine

ಕ್ರಿಕೆಟ್‌

news

ಸೋತ ಮೇಲೂ ತಲೆ ಎತ್ತಿ ನಡೆಯುವೆ ಎಂದ ವಿರಾಟ್ ಕೊಹ್ಲಿ

ಲಂಡನ್: ಪಾಕಿಸ್ತಾನ ವಿರುದ್ಧ ಹೀನಾಯವಾಗಿ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಸೋತರೂ ಟೀಂ ಇಂಡಿಯಾ ನಾಯಕ ...

news

ಪಂದ್ಯ ಸೋತರೂ ವಿಶ್ವದಾಖಲೆ ಮಾಡಿದ ಯುವರಾಜ್ ಸಿಂಗ್

ಲಂಡನ್: ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಹೀನಾಯವಾಗಿ ಸೋತರೂ ಟೀಂ ಇಂಡಿಯಾ ...

news

ಪಾಕ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಾಡಿದ ತಪ್ಪುಗಳು

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಕೋಟ್ಯಂತರ ಮಂದಿ ಭಾರತೀಯರ ನಿರೀಕ್ಷೆ ಹುಸಿಯಾಗಿದೆ. ಗೆಲ್ಲುವ ...

news

ಐಸಿಸಿ ಚಾಂಪಿಯನ್ಸ್‌ ಟ್ರೋಫಿ: ಪಾಕ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ...

Widgets Magazine