ಹಣವಿಲ್ಲದೇ ಬರ್ಲಿನ್ ನಲ್ಲಿ ಭಿಕ್ಷೆ ಬೇಡುತ್ತಿರುವ ಭಾರತೀಯ ಕ್ರೀಡಾಪಟು!

NewDelhi, ಬುಧವಾರ, 12 ಜುಲೈ 2017 (12:45 IST)

ನವದೆಹಲಿ: ಇದು ಭಾರತೀಯ ಕ್ರೀಡಾಳುವೊಬ್ಬರ ದುಃಸ್ಥಿತಿ. ಸರ್ಕಾರದಿಂದ ಪಡೆಯಬೇಕಾದ ಹಣ ಬಾರದೇ ಪ್ಯಾರಾ ಒಲಿಂಪಿಕ್ಸ್ ಸ್ವಿಮ್ಮರ್ ಕಾಂಚನಮಾಲಾ ಪಾಂಡೆ ಎಂಬಾಕೆ ಬರ್ಲಿನ್ ನಲ್ಲಿ ಭಿಕ್ಷೆ ಬೇಡುವ ಹಂತಕ್ಕೆ ತಲುಪಿದ್ದಾರೆ.


 
ಪ್ಯಾರಾ ಒಲಿಂಪಿಕ್ಸ್ ಸಮಿತಿಯ ನಿರ್ಲಕ್ಷ್ಯದಿಂದಾಗಿ ಸರಿಯಾದ ಸಮಯಕ್ಕೆ ಹಣ ತಲುಪದೇ ಈ ಅಥ್ಲಿಟ್ ಭಿಕ್ಷೆ ಬೇಡಬೇಕಾಗಿ ಬಂದಿದೆ. ಈ ಬಗ್ಗೆ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ ಕ್ರೀಡಾ ಇಲಾಖೆಯ ಗಮನಕ್ಕೆ ತಂದಿದ್ದು, ತರಾಟೆಗೆ ತೆಗೆದುಕೊಂಡಿದ್ದಾರೆ.
 
ತಕ್ಷಣ ಇದಕ್ಕೆ ಪ್ರತಿಕ್ರಿಯಿಸಿರುವ ಕ್ರೀಡಾ ಸಚಿವ ವಿಜಯ್ ಗೊಯೆಲ್, ಘಟನೆ ಬಗ್ಗೆ ವಿವರಣೆ ಪಡೆದು ಪ್ರತಿಕ್ರಿಯೆ ನೀಡುವುದಾಗಿ ಹೇಳಿದ್ದಾರೆ. ಸ್ವಿಮ್ಮಿಂಗ್ ಸ್ಪರ್ಧೆಗೆ ತೆರಳಲು ಸುಮಾರು 5 ಲಕ್ಷ ಸಾಲ ಮಾಡಿದ್ದ ಕಾಂಚನಮಾಲ ಸಾಲ ತೀರಿಸಲಾಗದೇ ಈ ದುಃಸ್ಥಿತಿಗೆ ಇಳಿದಿದ್ದಾರೆ ಎನ್ನಲಾಗಿದೆ.
 
ಇದನ್ನೂ ಓದಿ.. ಶರತ್ ಮಡಿವಾಳ ಮನೆಗೆ ಬಂದ ಸಚಿವ ರಮಾನಾಥ್ ರೈ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಭಾರತೀಯ ಕ್ರೀಡೆ ಸ್ಮಿಮ್ಮರ್ ಕಾಂಚನಮಾಲಾ ಪಾಂಡೆ ಪ್ಯಾರಾ ಒಲಿಂಪಿಕ್ಸ್ ಅಭಿನವ್ ಬಿಂದ್ರಾ ಕ್ರೀಡಾ ಸುದ್ದಿಗಳು Indian Sports Para Olympics Abhinav Bindra Sports News Swimmer Kanchanamala Pande

ಕ್ರಿಕೆಟ್‌

news

ರವಿಶಾಸ್ತ್ರಿ ಕೋಚ್ ಆಗುವುದು ಗಂಗೂಲಿಗೆ ಇಷ್ಟವಿರಲಿಲ್ಲ, ಅದಕ್ಕೆ ಗಂಗೂಲಿ ಮಾಡಿದ್ದು ಏನು ಗೊತ್ತಾ?

ಮುಂಬೈ: ರವಿಶಾಸ್ತ್ರಿ ಟೀಂ ಇಂಡಿಯಾ ಕೋಚ್ ಆಗುವುದು ಮಾಜಿ ನಾಯಕ ಹಾಗೂ ಕ್ರಿಕೆಟ್ ಸಲಹಾ ಸಮಿತಿ ...

news

ವಿಶ್ವದಾಖಲೆಯ ಹೊಸ್ತಿಲಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್

ಲಂಡನ್: ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ನೂತನ ದಾಖಲೆ ...

news

ಭಾರತ ಸರಣಿಗೂ ಮೊದಲೇ ಶ್ರೀಲಂಕಾ ತಂಡದಲ್ಲೊಂದು ಬಿಗ್ ಶಾಕ್

ಕೊಲೊಂಬೋ: ಮಹತ್ವದ ಭಾರತ ಸರಣಿಗೆ ಮೊದಲು ಶ್ರೀಲಂಕಾ ಕ್ರಿಕೆಟ್ ತಂಡದ ದೊಡ್ಡ ವಿಕೆಟ್ ಪತನವಾಗಿದೆ. ಅಂದರೆ, ...

news

ಸೆಹ್ವಾಗ್ ಯಾಕೆ ಕೋಚ್ ಹುದ್ದೆಗೆ ಆಯ್ಕೆಯಾಗಲಿಲ್ಲ ಗೊತ್ತೇ?!

ಮುಂಬೈ: ಟೀಂ ಇಂಡಿಯಾ ಕೋಚ್ ಹುದ್ದೆಗೆ ಸೆಹ್ವಾಗ್ ಮತ್ತು ರವಿಶಾಸ್ತ್ರಿ ಮಧ್ಯೆ ಪೈಪೋಟಿಯಿತ್ತು. ಕೊನೆಗೆ ...

Widgets Magazine