ಟೋಕಿಯೋ: ಬ್ಯಾಡ್ಮಿಟಂನ್ ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್ಸ್ ನಲ್ಲಿ ಇಂದು ಭಾರತದ ಪಿ.ವಿ. ಸಿಂಧು ವಿಶ್ವ ನಂ.1 ಆಟಗಾರ್ತಿ ತೈ ಜು ಯಿಂಗ್ ವಿರುದ್ಧ ಸೆಣಸಾಡಲಿದ್ದಾರೆ.