ಹೈದರಾಬಾದ್: ಪಾಕ್ ಕ್ರಿಕೆಟಿಗ ಶೊಯೇಬ್ ಮಲಿಕ್ ರನ್ನು ವಿವಾಹವಾಗಿದ್ದಕ್ಕೆ ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಲವು ಸಂದರ್ಭದಲ್ಲಿ ಟ್ರೋಲ್ ಆಗಿದ್ದರು. ಈಗ ಮತ್ತೊಬ್ಬ ಪಾಕ್ ಕ್ರಿಕೆಟಿಗ ಹಸನ್ ಅಲಿ ಭಾರತೀಯ ಮೂಲದ ಯುವತಿಯನ್ನು ವಿವಾಹವಾಗಿದ್ದಾರೆ.