‘ಸ್ವಾಮೀಜಿ’ ಸುದರ್ಶನ್ ಸಾವಿಗೆ ತಲ್ಲಣಿಸಿದ ಅಗ್ನಿಸಾಕ್ಷಿ ಧಾರವಾಹಿ ತಂಡ

ಬೆಂಗಳೂರು, ಶನಿವಾರ, 9 ಸೆಪ್ಟಂಬರ್ 2017 (09:03 IST)

Widgets Magazine

ಬೆಂಗಳೂರು: ಹಿರಿಯ ನಟ ಸುದರ್ಶನ್ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಅವರು ಬಂದಾಗಲೆಲ್ಲಾ ಅಗ್ನಿಸಾಕ್ಷಿ ಧಾರವಾಹಿ ಕತೆಗೆ ತಿರುವು ಸಿಗುತ್ತಿತ್ತು. ಇದೀಗ ಅವರನ್ನು ಕಳೆದುಕೊಂಡಿರುವುದಕ್ಕೆ ಧಾರವಾಹಿ ತಂಡ ಮರುಗಿದೆ.


 
ನಿರ್ದೇಶಕ ಮೈಸೂರು ಮಂಜು ತಮ್ಮ ಕೊನೆಯ ದಿನದ ಶೂಟಿಂಗ್ ನ್ನು ನೆನೆಸಿಕೊಂಡು ಕಂಬನಿ ಮಿಡಿದಿದ್ದಾರೆ. ಈ ಧಾರವಾಹಿ ಶೂಟಿಂಗ್ ಸಂದರ್ಭದಲ್ಲಿಯೂ ತಮಗೆ ಅನಾರೋಗ್ಯವಿದ್ದರೂ ತಮ್ಮ ಪಾಲಿನ ಕರ್ತವ್ಯ ನಿರ್ವಹಿಸಿದ್ದರು ಹಿರಿಯ ನಟ.
 
ಕೊನೆಯ ಬಾರಿಗೆ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ನಡೆದ ವಿಶೇಷ ಸಂಚಿಕೆ ಶೂಟಿಂಗ್ ಗಾಗಿ ಬಂದಿದ್ದರು. ಅವರನ್ನು ನೋಡಿ ಕಲಿಯಬೇಕಾದ್ದು ತುಂಬಾ ಇದೆ ಎಂದು ಮಂಜು ಹೇಳಿಕೊಂಡಿದ್ದಾರೆ. ಇನ್ನೊಂದೆಡೆ ಇದೇ ಧಾರವಾಹಿ ತಂಡದ ನಟ ರಾಜೇಶ್ ಧ್ರವ ಕೂಡಾ ಅಗಲಿದ ಹಿರಿಯ ನಟನ ನೆನೆಸಿಕೊಂಡಿದ್ದಾರೆ.
 
ಕೊನೆಯ ಬಾರಿ ನಮ್ಮ ಕನ್ನಡ ಚಿತ್ರರಂಗದ ಮತ್ತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಬದುಕಿರುವ ಅತಿ ಹಿರಿಯ ನಾಯಕ ನಟ ಎಂದು ಹೇಳಿಕೊಂಡಿದ್ದೀರಿ. ನೀವು ಮರೆಯಲಾಗದ ಮಾಣಿಕ್ಯ ಸರ್ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
 
ಇದನ್ನೂ ಓದಿ.. ಪ್ರಾಣ ರಕ್ಷಣೆಗೆ ಅರ್ಧಗಂಟೆ ಹೋರಾಡಿದರು! ನೋಡುತ್ತಿದ್ದಂತೇ ಪ್ರಾಣ ಬಿಟ್ಟರು!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸ್ಯಾಂಡಲ್ ವುಡ್

news

ಪಾಕ್ ಕ್ರಿಕೆಟರ್ ಜತೆ ಮದುವೆ ಸುದ್ದಿ ಬಗ್ಗೆ ಬೆಡಗಿ ತಮನ್ನಾ ಹೇಳಿದ್ದೇನು?

ಮುಂಬೈ: ಬಾಹುಬಲಿ ಖ್ಯಾತಿಯ ಬ್ಯೂಟಿ ಕ್ವೀನ್ ತಮನ್ನಾ ಪಾಕಿಸ್ತಾನದ ಮಾಜಿ ಆಲ್ ರೌಂಡರ್ ಅಬ್ದುಲ್ ರಜಾಕ್ ...

news

ತೆಲುಗಿನಲ್ಲೂ `ಕಿರಿಕ್’ ಮಾಡಲಿದ್ದಾಳೆ ಆರ್ಯ..!

ಕಿರಿಕ್ ಪಾರ್ಟಿ ಚಿತ್ರದಲ್ಲಿ ಅತ್ಯುತ್ತಮ ನಟನೆ ಮೂಲಕ ಗಮನ ಸೆಳೆದ ನಟಿ ಸಂಯುಕ್ತಾ ಹೆಗ್ಡೆಗೆ ಮತ್ತೊಮ್ಮೆ ...

news

ಹಿರಿಯ ನಟ ಆರ್.ಎನ್. ಸುದರ್ಶನ್ ವಿಧಿವಶ

ವಿಜಯನಗರ ವೀರ ಪುತ್ರ ಹಿರಿಯ ನಟ ಸುದರ್ಶನ್ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಻ನಾರೋಗ್ಯದಿಂದ ...

news

ಡ್ರೈವಿಂಗ್ ಶಾಲೆ ಉದ್ಘಾಟಿಸಿದ ಸಲ್ಮಾನ್ ಖಾನ್ ಗೆ ಮುಖ ಮುಚ್ಚಿಕೊಳ್ಳುವ ಪರಿಸ್ಥಿತಿ!

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಡ್ರೈವಿಂಗ್ ಸ್ಕೂಲ್ ಒಂದನ್ನು ಉದ್ಘಾಟಿಸಿದ್ದು ಇದೀಗ ...

Widgets Magazine