ಬಿಗ್ ಬಾಸ್ ಕನ್ನಡ: ಫೈನಲ್ ಗೇರುವ ಅನುಪಮಾ ಕನಸು ಈಡೇರಲೇ ಇಲ್ಲ!

ಬೆಂಗಳೂರು, ಭಾನುವಾರ, 21 ಜನವರಿ 2018 (09:23 IST)

ಬೆಂಗಳೂರು: ಬಿಗ್ ಬಾಸ್ ಮನೆಯೊಳಗಿನಿಂದ ಈ ವಾರ ಎಲಿಮಿನೇಟ್ ಆಗಿದ್ದಾರೆ. ಆರಂಭದಲ್ಲಿ ಇವರನ್ನು ಫೈನಲ್ ಅಭ್ಯರ್ಥಿ ಎಂದೇ ಪರಿಗಣಿಸಲಾಗುತ್ತಿತ್ತು. ಆದರೆ ಅನುಪಮಾ ಫೈನಲ್ ಗೆ ಕೆಲವೇ ದಿನಗಳಿರುವಾಗ ಹೊರಬಿದ್ದಿದ್ದಾರೆ.
 

ಅನುಪಮಾ  ಅವರ ಕೆಲವು ವರ್ತನೆಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅವರ ಬಗ್ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ವೀಕ್ಷಕರ ಪ್ರೀತಿ ಉಳಿಸಿಕೊಳ್ಳಲು ವಿಫಲವಾದ ಅನುಪಮಾ ಮನೆಯಿಂದ ಹೊರ ನಡೆಯಬೇಕಾಯಿತು.
 
ಇದೀಗ ಜಯರಾಮ್ ಕಾರ್ತಿಕ್,  ಶ್ರುತಿ ಪ್ರಕಾಶ್,  ಸಮೀರಾಚಾರ್ಯ, ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ಉಳಿದುಕೊಂಡಿದ್ದಾರೆ. ಇವರಲ್ಲಿ ಫೈನಲ್ ಅಭ್ಯರ್ಥಿಗಳು ಯಾರು ಎನ್ನುವುದು ಮುಂದಿನ ವಾರ ತಿಳಿಯಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  
ಬಿಗ್ ಬಾಸ್ ಕನ್ನಡ ಅನುಪಮಾ ಗೌಡ ಕಲರ್ಸ್ ಸೂಪರ್ ವಾಹಿನಿ ಕನ್ನಡ ಕಿರುತೆರೆ Anupama Gowda Kannada Tv Colors Super Channel Big Boss Kannada

ಸ್ಯಾಂಡಲ್ ವುಡ್

news

ಲೈಂಗಿಕ ಕಿರುಕುಳಕ್ಕೊಳಗಾಗುವ ನಟಿಯರಿಗೆ ಜಗ್ಗೇಶ್ ನೆರವಾಗಿದ್ದು ಹೇಗೆ?

ಬೆಂಗಳೂರು: ಅವಕಾಶಕ್ಕಾಗಿ ನಿರ್ಮಾಪಕರೊಬ್ಬರು ಮಂಚಕ್ಕೆ ಕರೆದರೆಂದು ನಟಿ ಶ್ರುತಿ ಹರಿಹರನ್ ಆರೋಪ ಮಾಡಿದ್ದು ...

news

ರಾಜಕೀಯಕ್ಕೆ ಸೇರಲು ಆಸಕ್ತಿ ಇದೆಯೇ ಎಂಬ ಪ್ರಶ್ನೆಗೆ ನಟ ಮಾಧವನ್ ಕೊಟ್ಟ ಉತ್ತರವೇನು..?

ಮುಂಬೈ : ಇತ್ತಿಚೆಗೆ ಸಿನಿಮಾ ನಟರು ಕೂಡ ರಾಜಕೀಯದ ಬಗ್ಗೆ ಆಸಕ್ತಿ ತೋರುತ್ತಿದ್ದು, ಈ ಬಗ್ಗೆ ಬಾಲಿವುಡ್ ನಟ ...

news

ಇಸ್ರೇಲ್ ಪ್ರಧಾನಿ ಬೆಂಜಮಿನ್ ಬಾಲಿವುಡ್ ನಟರ ಬಗ್ಗೆ ಹೇಳಿದ್ದೇನು ಗೊತ್ತಾ...?

ಮುಂಬೈ : ಬಾಲಿವುಡ್ ಚಿತ್ರಗಳನ್ನು, ನಟರನ್ನು ಪ್ರಪಂಚದಾದ್ಯಂತ ಎಲ್ಲರೂ ಇಷ್ಟಪಡುತ್ತಾರೆ ಎನ್ನುವುದಕ್ಕೆ ...

news

ಶ್ರುತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪವೆಲ್ಲಾ ಗಿಮಿಕ್ ಎಂದ ಸಾ ರಾ ಗೋವಿಂದ್

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಶ್ರುತಿ ಹರಿಹರನ್ ಕಾರ್ಯಕ್ರಮವೊಂದರಲ್ಲಿ ತಾವು 10 ವರ್ಷಗಳ ಹಿಂದೆ ...

Widgets Magazine
Widgets Magazine