ಬಿಗ್ ಬಾಸ್ ಕನ್ನಡ: ರಾತ್ರೋ ರಾತ್ರಿ ಗಂಟು ಮೂಟೆ ಕಟ್ಟಿದ ಸಮೀರಾಚಾರ್ಯ

ಬೆಂಗಳೂರು, ಮಂಗಳವಾರ, 23 ಜನವರಿ 2018 (08:40 IST)

ಬೆಂಗಳೂರು: ಬಿಗ್ ಬಾಸ್ ಮನೆಯಿಂದ ನಿನ್ನೆ ರಾತ್ರಿ ಸಮೀರಾಚಾರ್ಯರನ್ನು ಎಲಿಮಿನೇಟ್ ಮಾಡಲಾಗಿದೆ. ಈ ಮೂಲಕ ಫೈನಲ್ ಸ್ಪರ್ಧಿಗಳು ಯಾರೆಂದು ಬಿಗ್ ಬಾಸ್ ಘೋಷಿಸಿದೆ.
 

ಮೊನ್ನೆ ಶನಿವಾರ ಅನುಪಮಾ ಗೌಡರನ್ನು ಎಲಿಮಿನೇಟ್ ಮಾಡಿದ ಬಳಿಕ ಕಿಚ್ಚ ಸುದೀಪ್ ಸೋಮವಾರ ಇನ್ನೊಬ್ಬ ಸ್ಪರ್ಧಿಯನ್ನು ಎಲಿಮಿನೇಟ್ ಮಾಡುವುದಾಗಿ ಘೋಷಿಸಿದ್ದರು. ಅದರಂತೆ ನಿನ್ನೆ ಮನೆಯೊಳಗೆ ಎಲಿಮಿನೇಷನ್ ಪ್ರಕ್ರಿಯೆ ನಡೆದಿದ್ದು ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ.
 
ವೀಕ್ಷಕರ ಕಡಿಮೆ ಮತ ಬಂದ ಸ್ಪರ್ಧಿಯನ್ನು ಆರಿಸಿ ಬಿಗ್ ಬಾಸ್ ಈ ಎಲಿಮಿನೇಷನ್ ನಡೆಸಿದೆ. ಇದೀಗ ನಿವೇದಿತಾ ಗೌಡ, ಚಂದನ್ ಶೆಟ್ಟಿ, ಜಯರಾಮ್ ಕಾರ್ತಿಕ್, ದಿವಾಕರ್ ಮತ್ತು ಶ್ರುತಿ ಪ್ರಕಾಶ್ ಫೈನಲ್ ಗೇರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ನಟ ಅರುಣ್ ಗೌಡ ಅವರಿಗೆ ಕಿಚ್ಚ ಸುದೀಪ್ ಅವರು ಈ ಬಿರುದು ಯಾಕೆ ಕೊಟ್ಟರು…?

ಬೆಂಗಳೂರು: ‘3 ಗಂಟೆ 30 ದಿನ 30 ಸೆಕೆಂಡು’ ಚಿತ್ರದ ಹೀರೋ ಅರುಣ್ ಗೌಡ ಅವರಿಗೆ ಕಿಚ್ಚ ಸುದೀಪ್ ಅವರು ...

news

ನಟಿ ಭಾವನಾ ಮೆನನ್ ಮದುವೆಗೆ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಶುಭಾಶಯ ಕೋರಿದ್ದು ಹೇಗೆ ಗೊತ್ತಾ...?

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಭಾವನಾ ಮೆನನ್ ಹಾಗು ನವೀನ್ ಅವರು ಸೋಮವಾರ ದಾಂಪತ್ಯ ಜೀವನಕ್ಕೆ ...

news

ಬಿಗ್ ಬಾಸ್ ಕನ್ನಡ: ಇಂದು ಮನೆಯಿಂದ ಯಾರು ಗೇಟ್ ಪಾಸ್ ಆಗಬೇಕು?!

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ನಿರ್ಣಾಯಕ ಘಟ್ಟಕ್ಕೆ ತಲುಪಿದ್ದು, ಇಂದು ನಡೆಯಲಿರುವ ಮಧ್ಯಾವಧಿ ...

news

ಶಾರುಖ್ ಖಾನ್ ಗೆ ಶೀಘ್ರದಲ್ಲೇ ನಾಲ್ಕನೇ ಮಗು?!!

ಮುಂಬೈ: ಬಾಲಿವುಡ್ ಬಾದ್ ಶಹಾ ಶಾರುಖ್ ಖಾನ್ ಗೆ ಈಗಾಗಲೇ ಮೂವರು ಮಕ್ಕಳಿದ್ದಾರೆ. ಇದೀಗ 52 ವರ್ಷದ ಬಾಲಿವುಡ್ ...

Widgets Magazine