ಮುಂದಿನ ಬಿಗ್ ಬಾಸ್ ಸೀಸನ್ ಯಾವಾಗ ಶುರುವಾಗುತ್ತೆ ಗೊತ್ತಾ?

ಬೆಂಗಳೂರು, ಮಂಗಳವಾರ, 23 ಜನವರಿ 2018 (10:21 IST)

ಬೆಂಗಳೂರು: ರಿಯಾಲಿಟಿ ಶೋ ಯಶಸ್ಸು ನೋಡಿ ಆಯೋಜಕರಿಗೆ ಮತ್ತಷ್ಟು ಉತ್ಸಾಹ ಬಂದಿದೆ. ಮುಂದಿನ ಸೀಸನ್ ಇನ್ನೂ ಬೇಗ ನಡೆಸಲು ಉದ್ದೇಶಿಸಿದ್ದಾರಂತೆ!
 

ಈ ವರ್ಷ ಬಿಗ್ ಬಾಸ್ ಸೀಸನ್ 5 ಕೊಂಚ ತಡವಾಗಿ ಬಂತು. ಆದರೆ ಮುಂದಿನ ವರ್ಷ ಹಾಗಾಗಲ್ವಂತೆ. ಆದಷ್ಟು ಬೇಗ ಅಂದರೆ ಸೆಪ್ಟೆಂಬರ್ ನಲ್ಲೇ ಸೀಸನ್ 6 ಬರುವ ಸಾಧ್ಯತೆಯಿದೆ ಎನ್ನಲಾಗಿದೆ.
 
ಮೂಲಗಳ ಪ್ರಕಾರ ಇದಕ್ಕೆಲ್ಲಾ ವೀಕ್ಷಕರ ಒತ್ತಾಸೆಯೇ ಕಾರಣವಂತೆ. ಹೀಗಾಗಿ ಮುಂದಿನ ವರ್ಷವಾದರೂ ಬಿಗ್ ಬಾಸ್ ಗಾಗಿ ಪ್ರೇಕ್ಷಕರು ಹೆಚ್ಚು ಕಾಯಬೇಕಿಲ್ಲ. ಸಮಯಕ್ಕೆ ಸರಿಯಾಗಿ ಬರಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಬಿಗ್ ಬಾಸ್ ಕನ್ನಡ: ರಾತ್ರೋ ರಾತ್ರಿ ಗಂಟು ಮೂಟೆ ಕಟ್ಟಿದ ಸಮೀರಾಚಾರ್ಯ

ಬೆಂಗಳೂರು: ಬಿಗ್ ಬಾಸ್ ಮನೆಯಿಂದ ನಿನ್ನೆ ರಾತ್ರಿ ಸಮೀರಾಚಾರ್ಯರನ್ನು ಎಲಿಮಿನೇಟ್ ಮಾಡಲಾಗಿದೆ. ಈ ಮೂಲಕ ...

news

ನಟ ಅರುಣ್ ಗೌಡ ಅವರಿಗೆ ಕಿಚ್ಚ ಸುದೀಪ್ ಅವರು ಈ ಬಿರುದು ಯಾಕೆ ಕೊಟ್ಟರು…?

ಬೆಂಗಳೂರು: ‘3 ಗಂಟೆ 30 ದಿನ 30 ಸೆಕೆಂಡು’ ಚಿತ್ರದ ಹೀರೋ ಅರುಣ್ ಗೌಡ ಅವರಿಗೆ ಕಿಚ್ಚ ಸುದೀಪ್ ಅವರು ...

news

ನಟಿ ಭಾವನಾ ಮೆನನ್ ಮದುವೆಗೆ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಶುಭಾಶಯ ಕೋರಿದ್ದು ಹೇಗೆ ಗೊತ್ತಾ...?

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಭಾವನಾ ಮೆನನ್ ಹಾಗು ನವೀನ್ ಅವರು ಸೋಮವಾರ ದಾಂಪತ್ಯ ಜೀವನಕ್ಕೆ ...

news

ಬಿಗ್ ಬಾಸ್ ಕನ್ನಡ: ಇಂದು ಮನೆಯಿಂದ ಯಾರು ಗೇಟ್ ಪಾಸ್ ಆಗಬೇಕು?!

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ನಿರ್ಣಾಯಕ ಘಟ್ಟಕ್ಕೆ ತಲುಪಿದ್ದು, ಇಂದು ನಡೆಯಲಿರುವ ಮಧ್ಯಾವಧಿ ...

Widgets Magazine
Widgets Magazine