ಬೆಂಗಳೂರು: ದಿ ವಿಲನ್ ಸಿನಿಮಾ ಬಳಿಕ ಕಿಚ್ಚ ಸುದೀಪ್-ಶಿವರಾಜ್ ಕುಮಾರ್ ನಡುವಿನ ಸ್ನೇಹ ಸಂಬಂಧ ಗಟ್ಟಿಯಾಗಿತ್ತು. ಕಿಚ್ಚನ ಎಲ್ಲಾ ಕಾರ್ಯಕ್ರಮಗಳಲ್ಲಿ ಶಿವಣ್ಣ, ಶಿವಣ್ಣನ ಎಲ್ಲಾ ಕಾರ್ಯಕ್ರಮಗಳಲ್ಲಿ ಕಿಚ್ಚ ಇದ್ದೇ ಇರುತ್ತಾರೆ.