ಒಂದು ಒಳ್ಳೆ ಕೆಲಸ ಮಾಡಿದ ಒಳ್ಳೆ ಹುಡುಗ ಪ್ರಥಮ್

ಬೆಂಗಳೂರು, ಮಂಗಳವಾರ, 27 ಫೆಬ್ರವರಿ 2018 (08:24 IST)

ಬೆಂಗಳೂರು: 4 ರ ವಿಜೇತ ಒಳ್ಳೆ ಹುಡುಗ ಪ್ರಥಮ್ ಒಂದು ಒಳ್ಳೆಯ ಕೆಲಸ ಮಾಡಿದ್ದು ಅದಕ್ಕೆ ಪ್ರೇರಣೆಯಾದವರ ಹೆಸರೂ ಬಹಿರಂಗಪಡಿಸಿದ್ದಾರೆ.
 

ದೇವ್ರಂಥಾ ಮನುಷ್ಯ ಎಂಬ ಸಿನಿಮಾ ಬಿಡುಗಡೆಯಾದ ಬಳಿಕ ಪ್ರಥಮ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಡೆಸಿಕೊಡುವ ಫ್ಯಾಮಿಲಿ ಪವರ್ ರಿಯಾಲಿಟಿ ಶೋ ದಲ್ಲಿ ಭಾಗವಹಿಸಿದ್ದ ಪ್ರಥಮ್ ಒಳ್ಳೆ ಕೆಲಸ ಮಾಡಿದ್ದಾರೆ.
 
ಪುನೀತ್ ರಾಜ್ ಕುಮಾರ್ ಪ್ರೇರಣೆಯಿಂದ ಮಾಡಲು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಡಾ. ರಾಜ್ ಕುಮಾರ್ ಐ ಬ್ಯಾಂಕ್ ಗೆ ನೇತ್ರದಾನ ಮಾಡುವುದಾಗಿ ಒಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಮುಂದೊಂದು ದಿನ ಇಡೀ ಅಂಗ ದಾನ ಮಾಡಲೂ ಸಿದ್ಧರಿರುವುದಾಗಿ ಹೇಳಿದ್ದಾರೆ. ಸಾವಿನ ನಂತರ ತಮ್ಮ ದೇಹ ಹೀಗಾದರೂ ಉಪಯೋಗವಾಗಲಿ ಎಂದಿದ್ದಾರೆ. ಸಾಧ್ಯವಾದರೆ ನೀವು ನೇತ್ರದಾನ ಮಾಡಿ ಎಂದು ಅಭಿಮಾನಿಗಳಿಗೆ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಶ್ರೀದೇವಿ ಸಾವಿಗೆ ಬಿಗ್ ಟ್ವಿಸ್ಟ್! ನಟಿ ಸಾವಿನ ಸೀಕ್ರೆಟ್ ಬಯಲು!

ದುಬೈ: ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ಸಾವಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸಂಬಂಧಿಕರ ಮದುವೆಗೆ ದುಬೈಗೆ ...

news

ಕೊನೆಗೂ ಬಂತು ಫೊರೆನಿಕ್ಸ್ ವರದಿ; ಹೃದಯಾಘಾತದಿಂದಲೇ ನಟಿ ಶ್ರೀದೇವಿ ಸತ್ತಿದ್ದು!

ಮುಂಬೈ: ದುಬೈನಲ್ಲಿ ಶನಿವಾರ ರಾತ್ರಿ ಮೃತಪಟ್ಟಿರುವ ನಟಿ ಶ್ರೀದೇವಿಯವರು ಹೃದಯಾಘಾತದಿಂದಲೇ ಮೃತಪಟ್ಟಿದ್ದಾರೆ ...

news

ಶ್ರೀದೇವಿ ಮೃತದೇಹ ಭಾರತಕ್ಕೆ ಇನ್ನೂ ಬಂದಿಲ್ಲವೇಕೆ?

ಮುಂಬೈ: ಶನಿವಾರ ರಾತ್ರಿ ದುಬೈನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಬಾಲಿವುಡ್ ನಟಿ ಶ್ರೀದೇವಿ ಮೃತದೇಹ ...

news

ಸರ್ಪ್ರೈಸ್ ಡಿನ್ನರ್ ಗೆ ತಯಾರಾಗಿದ್ದ ಶ್ರೀದೇವಿ! ಅಂತಿಮ ಕ್ಷಣಗಳು ಹೇಗಿದ್ದವು ಗೊತ್ತಾ?

ಮುಂಬೈ: ಬಾಲಿವುಡ್ ಮಹಿಳಾ ಸೂಪರ್ ಸ್ಟಾರ್ ಶ್ರೀದೇವಿ ಸಾವು ಇಡೀ ಚಿತ್ರರಂಗಕ್ಕೇ ಶಾಕ್ ಕೊಟ್ಟಿದೆ. ಶ್ರೀದೇವಿ ...

Widgets Magazine
Widgets Magazine