Widgets Magazine
Widgets Magazine

ಮೈತ್ರಿ ಅಗತ್ಯವೇ ಇಲ್ಲ: ಕುಮಾರಸ್ವಾಮಿಗೆ ಕಿಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಂಗಳವಾರ, 6 ಮಾರ್ಚ್ 2018 (16:51 IST)

ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್  ಹೆಚ್ಚುವರಿ ಮತಗಳನ್ನು ಜೆಡಿಎಸ್ ಗೆ ನೀಡಿ ಎಂದು ಸಹಾಯ ಕೇಳಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಶಾಕ್ ಕೊಟ್ಟಿದ್ದಾರೆ.
ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಮಾಡಲ್ಲ ಎಂದು ಸಿಎಂ ಖಡಕ್ ಆಗಿ ಹೇಳಿದ್ದಾರೆ. ಒಂದು ವೇಳೆ ಈಗ ಜೆಡಿಎಸ್ ಗೆ ಸಹಾಯ ಮಾಡಿದರೆ ಮುಂದಿನ ದಿನಗಳಲ್ಲಿ ನಿಮ್ಮ ಸಹಾಯಕ್ಕೆಬರುವುದಾಗಿ ಕುಮಾರಸ್ವಾಮಿ ಆಹ್ವಾನ ನೀಡಿದ್ದರು. ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬಂದರೆ ಕಾಂಗ್ರೆಸ್ ಜತೆ ಮೈತ್ರಿಗೆ ಸಿದ್ಧ ಎಂಬರ್ಥದಲ್ಲಿ ಮಾತನಾಡಿದ್ದರು.
 
ಆದರೆ ಕುಮಾರಸ್ವಾಮಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ. ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿ ಮೂರನೇ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೇಲುಕೋಟೆಯಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಕೆಸ್ ಪುಟ್ಟಣ್ಣಯ್ಯ ಸ್ಥಾನದಲ್ಲಿ ದರ್ಶನ್ ಸ್ಪರ್ಧೆ!

ಮಂಡ್ಯ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ದರ್ಶನ್ ...

news

ಬಿಜೆಪಿ, ಕೆಪಿಜೆಪಿ ಬೇಡ ಕಾಂತ.. ನಂದೇ ಪಾರ್ಟಿ ಮಾಡ್ತೀನಿ ಕಾಂತಾ.. ಅಂದರು ಉಪೇಂದ್ರ!

ಬೆಂಗಳೂರು: ಇನ್ನು ಮುಂದೆ ನನಗೂ ನನ್ನ ಬೆಂಬಲಿಗರಿಗೂ ಕೆಪಿಜೆಪಿ ಜತೆ ಯಾವುದೇ ಸಂಬಂಧವಿಲ್ಲ. ನಾವೆಲ್ಲರೂ ...

news

ಅಮೆರಿಕಾದ ಭಾರತೀಯ ದೂತವಾಸದ ಹೆಸರು ಹೇಳಿ ಹಣ ವಸೂಲಿ ಮಾಡಿದ ಮೋಸಗಾರರು

ವಾಷಿಂಗ್ಟನ್‌: ಅಮೆರಿಕದಲ್ಲಿರುವ ಭಾರತೀಯ ದೂತಾವಾಸದ ಹೆಸರಿನಲ್ಲಿ ಅಲ್ಲಿರುವ ಭಾರತೀಯರನ್ನು ಮೋಸಗೊಳಿಸಿರುವ ...

news

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನರಹಂತಕ ಎಂದು ಹೇಳಿದವರು ಯಾರು ಗೊತ್ತಾ...?

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನರಹಂತಕ ಎಂದು ಸಂಸದ ನಳಿನ್ ಕುಮಾರ್ ಮಂಗಳೂರಿನ ಜನಸುರಕ್ಷಾ ...

Widgets Magazine Widgets Magazine Widgets Magazine