ಮೇಲುಕೋಟೆಯಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಕೆಸ್ ಪುಟ್ಟಣ್ಣಯ್ಯ ಸ್ಥಾನದಲ್ಲಿ ದರ್ಶನ್ ಸ್ಪರ್ಧೆ!

ಬೆಂಗಳೂರು, ಮಂಗಳವಾರ, 6 ಮಾರ್ಚ್ 2018 (16:42 IST)

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ದರ್ಶನ್  ಸ್ಪರ್ಧಿಸಲಿರುವುದು ಬಹುತೇಕ ಖಚಿತವಾಗಿದೆ.
ಆದರೆ ಇದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಲ್ಲ. ಮೊನ್ನೆಯಷ್ಟೇ ತೀರಿಕೊಂಡ ಕರ್ನಾಟಕ ಸರ್ವೋದಯ ಪಕ್ಷದ ನಾಯಕ, ರೈತ ನಾಯಕ ಕೆಎಸ್ ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯ.
 
ದರ್ಶನ್ ತಮ್ಮ ತಂದೆಯ ಕ್ಷೇತ್ರದಲ್ಲಿ, ತಂದೆಯ ಪಕ್ಷದಿಂದ ಸ್ಪರ್ಧಿಸಲಿರುವುದು ಬಹುತೇಕ ಖಚಿತವಾಗಿದೆ. ಒಂದು ವೇಳೆ ದರ್ಶನ್ ಚುನಾವಣೆಗೆ ನಿಂತರೆ ಕಾಂಗ್ರೆಸ್ ಕೂಡಾ ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಲು ತನ್ನ ಅಭ್ಯರ್ಥಿಯನ್ನು ಇಲ್ಲಿ ಕಣಕ್ಕಿಳಿಸದೇ ಬೆಂಬಲಿಸಲಿದೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ, ಕೆಪಿಜೆಪಿ ಬೇಡ ಕಾಂತ.. ನಂದೇ ಪಾರ್ಟಿ ಮಾಡ್ತೀನಿ ಕಾಂತಾ.. ಅಂದರು ಉಪೇಂದ್ರ!

ಬೆಂಗಳೂರು: ಇನ್ನು ಮುಂದೆ ನನಗೂ ನನ್ನ ಬೆಂಬಲಿಗರಿಗೂ ಕೆಪಿಜೆಪಿ ಜತೆ ಯಾವುದೇ ಸಂಬಂಧವಿಲ್ಲ. ನಾವೆಲ್ಲರೂ ...

news

ಅಮೆರಿಕಾದ ಭಾರತೀಯ ದೂತವಾಸದ ಹೆಸರು ಹೇಳಿ ಹಣ ವಸೂಲಿ ಮಾಡಿದ ಮೋಸಗಾರರು

ವಾಷಿಂಗ್ಟನ್‌: ಅಮೆರಿಕದಲ್ಲಿರುವ ಭಾರತೀಯ ದೂತಾವಾಸದ ಹೆಸರಿನಲ್ಲಿ ಅಲ್ಲಿರುವ ಭಾರತೀಯರನ್ನು ಮೋಸಗೊಳಿಸಿರುವ ...

news

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನರಹಂತಕ ಎಂದು ಹೇಳಿದವರು ಯಾರು ಗೊತ್ತಾ...?

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನರಹಂತಕ ಎಂದು ಸಂಸದ ನಳಿನ್ ಕುಮಾರ್ ಮಂಗಳೂರಿನ ಜನಸುರಕ್ಷಾ ...

news

ಆಸ್ಪತ್ರೆಗೆ ಬಂದ ಮಕ್ಕಳ ರಕ್ಷಣೆ ಮಾಡದ ಯೋಗಿಯಿಂದ ಇಲ್ಲಿ ಭಾಷಣ-ಕುಮಾರಸ್ವಾಮಿ

ಮಂಗಳೂರು: ಬಿಜೆಪಿಯ ನಾಯಕರು ಭೋಗಿಯಾಗಿರೋದ್ರಿಂದ ಯೋಗಿಯನ್ನು ಕರೆಸಿಕೊಂಡಿದ್ದಾರೆ. ನೂರಾರು ಮಕ್ಕಳನ್ನು ಬಲಿ ...

Widgets Magazine
Widgets Magazine