Widgets Magazine
Widgets Magazine

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು – ಹೆಚ್.ಡಿ.ಕುಮಾರಸ್ವಾಮಿ ಭರವಸೆ

ಚಿತ್ರದುರ್ಗ, ಶುಕ್ರವಾರ, 13 ಏಪ್ರಿಲ್ 2018 (09:58 IST)

: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಹೆಚ್ ಡಿ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ.


ಜಿಡಿಎಸ್ ಪಕ್ಷದ ವತಿಯಿಂದ ಮೊಳಕಾಲ್ಮೂರು ಪಟ್ಟಣದ ಹೊರವಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಕಾಸಪರ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,’ ರಾಜ್ಯದಲ್ಲಿ 58 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ. ಆದರೆ ಬಿಜೆಪಿ ಕಾಂಗ್ರೆಸ್ ಸರ್ಕಾರಗಳು ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ. ರಾಜ್ಯದಲ್ಲಿ ರೈತರು 51 ಸಾವಿರ ಕೋಟಿಯಷ್ಟು ಹಣವನ್ನು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಾಲ ಮಾಡಿದ್ದಾರೆ, ಪ್ರಧಾನಿ ಮೋದಿ ಅವರು ರೈತರ ಸಾಲ ಮನ್ನಾ ಮಾಡುವ ಮನಸ್ಸು ಮಾಡುತ್ತಿಲ್ಲ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಇಂದು ಸಂಜೆಯೊಳಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಇದುವರೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡದೇ ಇದ್ದ ...

news

ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ನಿಂದ ಬಂತು ಖಡಕ್ ಸೂಚನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ...

news

ಸಮಾವೇಶಕ್ಕೆ ಬಂದವರಿಗೆ ವಿಚಿತ್ರ ಸವಾಲು ಕೊಟ್ಟ ಅಮಿತ್ ಶಾ

ಹೆಬ್ಬಳ್ಳಿ: ಧಾರವಾಡದ ಹೆಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಅಮಿತ್ ಶಾ ಸಮಾವೇಶದಲ್ಲಿದ್ದವರಿಗೆ ...

news

ಮತ್ತೆ ಸಿಎಂ ಸಿದ್ದರಾಮಯ್ಯ -ಬಿಎಸ್ ವೈ ಟ್ವಿಟರ್ ವಾರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತೆ ಟ್ವಿಟರ್ ನಲ್ಲಿ ...

Widgets Magazine Widgets Magazine Widgets Magazine