ಮುಂಬೈ : ಓಮಿಕ್ರಾನ್ ಪ್ರಕರಣಗಳು ದಿಢೀರ್ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಜ.15ರವರೆಗೆ 144 ಸೆಕ್ಷನ್ ವಿಸ್ತರಿಸಲಾಗಿದೆ.ಮುಂಬೈ ಪೊಲೀಸರು ಈ ಹಿಂದೆ ಡಿಸೆಂಬರ್ 30 ರಿಂದ ಜನವರಿ 7 ರವರೆಗೆ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದರು. ಆದರೆ ಪ್ರತಿದಿನವೂ ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಕೇಸ್ಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಿದೆಈ ಆದೇಶದ ಹಿನ್ನೆಲೆಯಲ್ಲಿ 5 ಅಥವಾ 5ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಆದೇಶ ಉಲ್ಲಂಘಿಸಿದರ