ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇನ್ನೆರಡು ದಿನದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂಬುದಾಗಿ ಮಾಹಿತಿ ನೀಡಿದ್ದಾರೆ.