ಬೆಂಗಳೂರು : ಕೊರೊನಾ, ಒಮಿಕ್ರಾನ್ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ ಹೊಸದಾಗಿ 2,718 ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಮೃತಪಟ್ಟಿದ್ದಾರೆರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 6,151 ಹೊಸ ಪ್ರಕರಣಗಳು ದೃಢಪಟ್ಟಿದ್ದು, 49 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಕೋವಿಡ್ ಪಾಸಿಟಿವಿಟಿ ದರ ಶೇ 6.19ರಷ್ಟಿದ್ದು, ಮರಣ ಪ್ರಮಾಣ ಶೇ 0.79ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆ ತಿಳಿಸಿದೆ.ಇಂದು 16,802 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ