ಹೊಸ ರಾಜಕೀಯ ಪಕ್ಷ ಕಟ್ಟಲು ಹೊರಟಿದ್ದಾರಾ ಅಮೀರ್ ಖಾನ್?

ಮುಂಬೈ, ಸೋಮವಾರ, 13 ಆಗಸ್ಟ್ 2018 (10:40 IST)


ಮುಂಬೈ: ಬಾಲಿವುಡ್ ಮಿ. ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ರಜನೀಕಾಂತ್, ಕಮಲ್ ಹಾಸನ್ ರೀತಿಯಲ್ಲಿ ಹೊಸ ಪಕ್ಷ ಕಟ್ಟಲು ಹೊರಟಿದ್ದಾರಾ? ಹೀಗೊಂದು ಸುದ್ದಿ ಬಾಲಿವುಡ್ ವಲಯದಲ್ಲಿ ಓಡಾಡುತ್ತಿತ್ತು.
 
ಅದಕ್ಕೀಗ ಸ್ವತಃ ಅಮೀರ್ ಖಾನ್ ಸ್ಪಷ್ಟನೆ ಕೊಟ್ಟಿದ್ದಾರೆ. ಒಬ್ಬ ಸೆಲೆಬ್ರಿಟಿಯಾಗಿ ರಾಜ್ಯಸಭೆಗೆ ಪ್ರವೇಶಿಸುವ ಮೂಲಕ ರಂಗಕ್ಕೆ ಎಂಟ್ರಿ ಕೊಡುತ್ತೀರಾ ಎಂಬ ಪ್ರಶ್ನೆಗಳಿಗೆ ಅಮೀರ್ ಖಾನ್ ಸ್ಪಷ್ಟವಾಗಿ ಉತ್ತರಿಸಿದ್ದಾರೆ.
 
‘ಸದ್ಯಕ್ಕೆ ನಮ್ಮ ಮೇಲೆ ಸಾಕಷ್ಟು ಜವಾಬ್ಧಾರಿಯಿವೆ. ಆ ಜವಾಬ್ಧಾರಿಯುತ ಕೆಲಸ ಮಾಡಲು ರಾಜಕೀಯದ ಅಗತ್ಯವಿಲ್ಲ’ ಎನ್ನುವ ಮೂಲಕ ಅಮೀರ್ ಸದ್ಯಕ್ಕೆ ತಮಗೆ ರಾಜಕೀಯ ಪ್ರವೇಶಿಸುವ ಇರಾದೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದವರನ್ನು ಒಂದು ಮಾಡಿದ ನ್ಯಾಯಧೀಶರು

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಗರದ ನೂತನ ತಾಲೂಕು ನ್ಯಾಯಾಲಯ ಸಂಕೀರ್ಣ ಉದ್ಘಾಟನೆಗೆ ಬಂದಿದ್ದ ...

news

ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಾಟರ್ಜಿ ನಿಧನ

ನವದೆಹಲಿ: ಲೋಕಸಭೆ ಮಾಜಿ ಸ್ಪೀಕರ್, ಸಿಪಿಎಂ ನಾಯಕ ಸೋಮನಾಥ ಚ್ಯಾಟರ್ಜಿ ಇಂದು ನಿಧನರಾಗಿದ್ದಾರೆ. ಅವರಿಗೆ 89 ...

news

ವಿಪಕ್ಷಗಳ ಮಹಾಘಟಬಂಧನಕ್ಕೆ ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದು ಹೀಗೆ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಕೂಟಕ್ಕೆ ಪ್ರಬಲ ಪ್ರತಿಸ್ಪರ್ಧಿಯಾಗಲು ವಿಪಕ್ಷಗಳು ...

news

ಮತ್ತೆ ಕಣ್ಣು ಹೊಡೆದ ರಾಹುಲ್ ಗಾಂಧಿ! ಈ ಬಾರಿ ಎಲ್ಲಿ ಗೊತ್ತಾ?!

ನವದೆಹಲಿ: ಸಂಸತ್ ಕಲಾಪದ ವೇಳೆ ಪ್ರಧಾನಿ ಮೋದಿಯನ್ನು ತಬ್ಬಿಕೊಂಡು ಬಳಿಕ ಕಣ್ಸನ್ನೆ ಮಾಡಿ ಸುದ್ದಿಯಾಗಿದ್ದ ...

Widgets Magazine
Widgets Magazine